LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ತಗ್ಗಿದ ಮುಂಗಾರು – ಮುಂದಿನ ವಾರ ರಾಜ್ಯದ ಅಲ್ಲಲ್ಲಿ ಸಾಧಾರಣ ಮಳೆ

Advertisement
Advertisement

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ತಗ್ಗಿದ್ದು, ಮಳೆಯ ಪ್ರಮಾಣ ಕಡಿಮೆಯಾಗುತ್ತಿದೆ. ಈ ಹಿನ್ನೆಲೆ ಮುಂದಿನ ಒಂದು ವಾರ ರಾಜ್ಯದ ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಲಾಖೆ ಮುನ್ಸೂಚನೆ ಪ್ರಕಾರ, ಮುಂಗಾರಿನ ಪ್ರಮಾಣ ಕಡಿಮೆಯಾಗಿದ್ದು, ಮಳೆ ಇಳಿಕೆಯಾಗಿದೆ. ಹೀಗಾಗಿ ರಾಜ್ಯದ ಹಲವೆಡೆ ಮುಂದಿನ ಒಂದು ವಾರ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಿದೆ.

ಉತ್ತರ ಒಳನಾಡು, ದಕ್ಷಿಣ ಒಳನಾಡು, ಮಲೆನಾಡು, ಕರಾವಳಿ ಭಾಗದ ಅಲ್ಲಲ್ಲಿ ಮಾತ್ರ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲೂ ಮೋಡ ಕವಿದ ವಾತವರಣವಿರಲಿದ್ದು, ಕೆಲವೊಮ್ಮೆ ಮಾತ್ರ ಸಾಧಾರಣ ಮಳೆಯಾಗುವ ಸಂಭವವಿದೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪಾಕಿಸ್ತಾನಿಯರೆಲ್ಲರೂ ಶತ್ರುಗಳಲ್ಲ; ಮೋಹನ್ ಭಾಗವತ್ ಹೇಳಿಕೆಗೆ RSS-ಪಾಕ್ ಲಿಂಕ್ ಬಗ್ಗೆ ತನಿಖೆಯಾಗಲಿ ಎಂದ ಹರಿಪ್ರಸಾದ್ಆಹಾರ ಸರಬರಾಜು ನಿಗಮದ ಗೋದಾಮಿನಲ್ಲೇ ವಂಚನೆ; ಅಧಿಕಾರಿ-ಸಿಬ್ಬಂದಿಯಿಂದ 86 ಲಕ್ಷ ಮೌಲ್ಯದ ಅಕ್ಕಿ, ಗೋಧಿ, ರಾಗಿ ಲೂಟಿರೈತರ ಹೊಟ್ಟೆ ಮೇಲೆ ಹೊಡೆದು ಟೌನ್‌ಶಿಪ್ ಮಾಡಬೇಡಿ – ಸರ್ಕಾರದ ವಿರುದ್ಧ ಹೆಚ್‌ಡಿಡಿ ವಾಗ್ದಾಳಿರಾಮ ಮಂದಿರದಲ್ಲಿ ಲೂಟಿ ಹೊಡೆದವರು ನಾಗೇಂದ್ರ ಬಗ್ಗೆ ಮಾತಾಡ್ತಾರೆ: ಸಂತೋಷ್ ಲಾಡ್ ಕಿಡಿಮಾಜಿ ಸಚಿವ ಬಿ. ನಾಗೇಂದ್ರಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್ಬೇರುಸಹಿತ ಮಾದಕ ವಸ್ತು ಜಾಲ ಕಿತ್ತೊಗೆಯಲು ಪೊಲೀಸರ ಸಮರ – 55.8 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ, 39 ಮಂದಿ ಅರೆಸ್ಟ್ ದೇಶದಲ್ಲೇ ಫಸ್ಟ್ – ಬೆಂಗಳೂರು ಈಗ ಟಾಪ್-1 ಟ್ರಾಫಿಕ್ ಸಿಟಿಕರ್ನಾಟಕದಿಂದ 4.5 TMC ಕಾವೇರಿ ನೀರು ಬಿಡುಗಡೆಗೆ ಆಗ್ರಹ: ಗುರುವಾರ ಸುಪ್ರೀಂನಲ್ಲಿ ತಮಿಳುನಾಡು ಅರ್ಜಿ ವಿಚಾರಣೆರೈತರ ಜಮೀನು ಕಬಳಿಸಲು ಪೆನ್ನು, ಪೇಪರ್ ಬಳಸ್ತಿದ್ದೀರಾ?: ಸಿಎಂ ವಿರುದ್ಧ ನಿಖಿಲ್ ವಾಗ್ದಾಳಿಬಸ್ ಸೌಲಭ್ಯಕ್ಕೆ ಆಗ್ರಹ| ಹುಬ್ಬಳ್ಳಿ-ವಿಜಯಪುರ ಹೆದ್ದಾರಿ ತಡೆದು ಯಡಹಳ್ಳಿ ವಿದ್ಯಾರ್ಥಿಗಳ ಆಕ್ರೋಶ