LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಿಎಲ್‌ಪಿ ಸಭೆಯಲ್ಲಿ ಕೈಗೊಂಡ 3 ನಿರ್ಣಯಗಳೇನು?

ಬೆಂಗಳೂರು: ವಿಧಾನಸೌಧದಲ್ಲಿ ಇಂದು ನಡೆದ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಯಲ್ಲಿ ಪ್ರಮುಖ ಮೂರು ನಿರ್ಣಗಳನ್ನು ಅಂಗೀಕರಿಸಲಾಯಿತು.

* ಮೊದಲ ನಿರ್ಣಯ
ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮೊದಲ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಲಾಯಿತು. ಹೊಸ CLP ನಾಯಕರ ಆಯ್ಕೆಯನ್ನು ಕಾಂಗ್ರೆಸ್ ಹೈಕಮಾಂಡ್‌ಗೆ ವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿರ್ಣಯ ಮಂಡಿಸಿದರು. ಡಾ. ಜಿ.ಪರಮೇಶ್ವರ್ ಅವರು ಅನುಮೋದನೆ ನೀಡಿದರು. ಸಭೆಯಲ್ಲಿದ್ದ ಎಲ್ಲಾ ಶಾಸಕರು ಕೈ ಎತ್ತುವ ಮೂಲಕ ಸರ್ವಾನುಮತದಿಂದ ನಿರ್ಣಯ ಅಂಗೀಕರಿಸಿದರು. 

* ಎರಡನೇ ನಿರ್ಣಯ
ಸಿದ್ದರಾಮಯ್ಯ ಅವರು ಡಿ.ಕೆ.ಶಿವಕುಮಾರ್ ಅವರ ಹೆಸರನ್ನು ಹೊಸ CLP ನಾಯಕರಾಗಿ ಪ್ರಸ್ತಾಪಿಸಿದರು. ಡಾ. ಪರಮೇಶ್ವರ್ ಅವರು ಅನುಮೋದನೆ ನೀಡಿದರು. ಡಿ.ಕೆ. ಶಿವಕುಮಾರ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

 

* ಮೂರನೇ ನಿರ್ಣಯ
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರ ಸೇವೆ ಮತ್ತು ನಾಯಕತ್ವವನ್ನು ಶ್ಲಾಘಿಸಿ ಧನ್ಯವಾದ ನಿರ್ಣಯ ಮಂಡಿಸಿದರು. ಶಾಸಕರು ಅನುಮೋದಿಸಿದರು.

Advertisement

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೆರೆಗೆ ಈಜಲು ಹೋಗಿದ್ದ ಮೂವರು ಬಾಲಕರು ನೀರುಪಾಲುಲೋಕಭವನದ ಗ್ಲಾಸ್‌ಹೌಸ್‌ನಲ್ಲೇ ಡಿಕೆಶಿ ಪ್ರಮಾಣ ಸ್ವೀಕಾರ – ಸಾರ್ವಜನಿಕರಿಗಿಲ್ಲ ಪ್ರವೇಶಸಿಎಲ್‌ಪಿ ಸಭೆಯಲ್ಲಿ ಕೈಗೊಂಡ 3 ನಿರ್ಣಯಗಳೇನು?ವಿಧಾನಸೌಧದ ಮುಂದೆ ಡಿಕೆಶಿ ಬೆಂಬಲಿಗರಿಂದ ‘ಡಿಕೆ..ಡಿಕೆ’ ಜಯಘೋಷಸಿದ್ದರಾಮಯ್ಯನವರೇ ರಾಷ್ಟ್ರ ರಾಜಕಾರಣಕ್ಕೆ ಬನ್ನಿ: ಕೆ.ಸಿ.ವೇಣುಗೋಪಾಲ್ ಮತ್ತೆ ಆಹ್ವಾನರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಡಿಕೆಶಿ – ಜೂ.3ಕ್ಕೆ ಸಿಎಂ ಆಗಿ ಪ್ರಮಾಣವಚನ24×7 ಕುಡಿಯುವ ನೀರಿನ ಯೋಜನೆ ಬೆಳಗಾವಿ ಜನತೆಗೆ ವರದಾನವೂ ಅಥವಾ ...... ?ಭೀಮಾತೀರದಲ್ಲಿ ಹತ್ಯಾಕಾಂಡ – ಸ್ಥಳಕ್ಕೆ ಐಜಿಪಿ ಭೇಟಿಬೆಳಗಾವಿ ಉತ್ತರ ವಲಯ ಐಜಿಪಿಯಾಗಿ ನೇಮಕಗೊಂಡ ಸಂದೀಪ ಪಾಟೀಲ ಅಧಿಕಾರ ಸ್ವೀಕಾರದರ್ಶನಕ್ಕೆ ಮುಕ್ತವಾದ ಹಿಡಕಲ್ ಜಲಾಶಯದಲ್ಲಿ ಮುಳುಗಡೆಯಾಗಿದ್ದ ಪುರಾತನ ವಿಠ್ಠಲ ದೇವಸ್ಥಾನ