LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಂಬುಲೆನ್ಸ್‌ಗೆ ದಾರಿ ಬಿಡದೆ ವೀಲಿಂಗ್ – 6 ಅಪ್ರಾಪ್ತರು ಪೊಲೀಸರ ವಶಕ್ಕೆ

Advertisement

ಬೆಂಗಳೂರು: ಅಂಬುಲೆನ್ಸ್‌ಗೆ ದಾರಿ ಬಿಡದೆ ನಡುರಸ್ತೆಯಲ್ಲೇ ವೀಲಿಂಗ್ ಮಾಡಿ ಪುಂಡಾಟ ಮೆರೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಯಶವಂತಪುರ ಸಂಚಾರಿ ಪೊಲೀಸರು ಆರು ಅಪ್ರಾಪ್ತರನ್ನು ವಶಕ್ಕೆ ಪಡೆದಿದ್ದಾರೆ.

ಜುಲೈ 4ರ ಮಧ್ಯರಾತ್ರಿ ಈ ಘಟನೆ ನಡೆದಿತ್ತು. ಕೆಲ ಯುವಕರು ರಸ್ತೆಯ ಮಧ್ಯೆ ವೀಲಿಂಗ್ ಮಾಡುತ್ತಾ ಅಂಬುಲೆನ್ಸ್‌ಗೂ ದಾರಿ ಬಿಡದೆ ವಾಹನ ಸಂಚಾರಕ್ಕೆ ಅಡ್ಡಿಯಾಗಿದ್ದರು. ಈ ದೃಶ್ಯಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್ ಆಗಿ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಯಶವಂತಪುರ ಸಂಚಾರಿ ಪೊಲೀಸರು ತನಿಖೆ ನಡೆಸಿ, ವೀಲಿಂಗ್ ಮಾಡಿದ್ದ ಆರು ಅಪ್ರಾಪ್ತರನ್ನು ಗುರುತಿಸಿ ವಶಕ್ಕೆ ಪಡೆದಿದ್ದಾರೆ.

ಈ ಪ್ರಕರಣ ಸಂಬಂಧ ಈಗಾಗಲೇ ಯಶವಂತಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಮುಂದಿನ ಕಾನೂನು ಕ್ರಮ ಮುಂದುವರಿದಿದೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
E20 ಪೆಟ್ರೋಲ್‌ನಿಂದ ಹಾನಿಯಾದ ಒಂದೇ ಒಂದು ಕಾರು ತೋರಿಸಿ – ನಿತಿನ್ ಗಡ್ಕರಿ ಸವಾಲುವೈದ್ಯರ ಮೇಲೆ ಹಲ್ಲೆ – ಶಿವಸೇನೆ ಕಾರ್ಪೊರೇಟರ್ ಸೇರಿ ಆರು ಮಂದಿ ವಿರುದ್ಧ FIR, ಮೂವರ ಬಂಧನ11 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಬಂಗಾಳ ಪೊಲೀಸರ ಎನ್‌ಕೌಂಟರ್‌ಗೆ ಆರೋಪಿ ಬಲಿಸಿ.ಟಿ. ರವಿ ಮೊದಲು ವಾಯ್ಸ್ ಸ್ಯಾಂಪಲ್ ಕೊಟ್ಟು ಆಮೇಲೆ ಮಾತನಾಡಲಿ: ಪ್ರಿಯಾಂಕ್ ತಿರುಗೇಟುವಸತಿ ಶಾಲೆಯಲ್ಲಿ 6ನೇ ತರಗತಿ ವಿದ್ಯಾರ್ಥಿ ಅನುಮಾನಾಸ್ಪದ ಸಾವು; ಪೋಷಕರಿಂದ ವಾರ್ಡನ್‌ಗೆ ಥಳಿತಮದ್ವೆಯಾದ ಐದೇ ತಿಂಗಳಿಗೆ ಹೆಲ್ಮೆಟ್‌ನಿಂದ ಹೊಡೆದು ಪತ್ನಿಯ ಹತ್ಯೆಗೈದ ಪತಿಚನ್ನಪಟ್ಟಣ ತಹಶೀಲ್ದಾರ್ ಮೇಲಿನ ಹಲ್ಲೆ ಪ್ರಕರಣ ಪರಿಶೀಲನೆ; ಕ್ರಮದ ಭರವಸೆ ನೀಡಿದ ಪ್ರಿಯಾಂಕ್ ಖರ್ಗೆಉಗ್ರ ಸಂಘಟನೆಗಳ ಜೊತೆ ನಂಟು – ಬಳ್ಳಾರಿಯ ಅಬ್ದುಲ್ ಸಲಾಮ್ ಮನೆ ಮೇಲೆ ಎನ್‌ಐಎ ದಾಳಿನಡೆದುಕೊಂಡು ಹೋಗುತ್ತಿದ್ದಾಗ ಲಾರಿ ಡಿಕ್ಕಿ – ವಿದ್ಯಾರ್ಥಿನಿ ಗ್ರೇಟ್ ಎಸ್ಕೇಪ್ಅಂಬುಲೆನ್ಸ್‌ಗೆ ದಾರಿ ಬಿಡದೆ ವೀಲಿಂಗ್ – 6 ಅಪ್ರಾಪ್ತರು ಪೊಲೀಸರ ವಶಕ್ಕೆ