LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಯಲ್ಲಮ್ಮನಗುಡ್ಡ ಕ್ಷೇತ್ರ; ಸಸಿ ನೆಟ್ಟು, ಪೋಷಿಸಲು ಶಾಸಕ ವಿಶ್ವಾಸ್ ವೈದ್ಯ ಕರೆ

ಉಗರಗೋಳ: 'ರೇಣುಕಾ ಯಲ್ಲಮ್ಮನ ಕ್ಷೇತ್ರ ಬಂಡೆಗಲ್ಲುಗಳಿಂದ ಕೂಡಿರುವ ಪ್ರದೇಶ. ಇಲ್ಲಿ ಸಸಿ ನೆಟ್ಟು ಪೋಷಿಸುವುದು ಸವಾಲಿನ ಕೆಲಸ. ಹೀಗಾಗಿ ಪ್ರತಿಯೊಬ್ಬರು ಸಸಿಗಳನ್ನು ನೆಟ್ಟು ಪರಿಸರ ಸಂರಕ್ಷಣೆ ಮಾಡುವ ಮೂಲಕ ಆರೋಗ್ಯಕರ ಸಮಾಜ ನಿರ್ಮಿಸಲು ಶ್ರಮಿಸಬೇಕು' ಎಂದು ಯಲ್ಲಮ್ಮ ದೇವಸ್ಥಾನ ಅಭಿವೃದ್ದಿ ಪ್ರಾಧಿಕಾರದ ಉಪಾಧ್ಯಕ್ಷ, ಶಾಸಕ ವಿಶ್ವಾಸ್ ವೈದ್ಯ ಹೇಳಿದರು.
ಯಲ್ಲಮ್ಮನ ಗುಡ್ಡದಲ್ಲಿ ಶನಿವಾರ ಶುದ್ಧ ಕುಡಿಯುವ ನೀರಿನ ಘಟಕದ ಉದ್ಘಾಟನೆ, ಭದ್ರತಾ ಕೊಠಡಿಯ ಉದ್ಘಾಟನೆ, ಯಲ್ಲಮ್ಮನ ಗುಡ್ಡದ ಸೌಂದರ್ಯೀಕರಣ, ನೆರಳಿನ ದೃಷ್ಟಿಯಿಂದ ದೇವಸ್ಥಾನದ ಸುತ್ತಮುತ್ತಲಿನ ಪ್ರದೇಶದಲ್ಲಿ ಸಸಿ ನೆಡುವ ಕಾರ್ಯಕ್ರಮಕ್ಕೆ ಶನಿವಾರ ಚಾಲನೆ ನೀಡಿ ಮಾತನಾಡಿದರು.
ದೇವಸ್ಥಾನ ಅಭಿವೃದ್ದಿ ಪ್ರಾಧಿಕಾರದ ಸದಸ್ಯ ಶಿದ್ದನಗೌಡ ಗೂಡರಾಶಿ ಮಾತನಾಡಿದರು. ಅಭಿವೃದ್ದಿ ಕಾರ್ಯದರ್ಶಿ ಪ್ರಭವತಿ ಫಕೀರಪೂರ, ಮಲ್ಲು ಜಕಾತಿ, ಶಿವಾನಂದ ಪಟ್ಟಣಶೆಟ್ಟಿ, ನಾಗರತ್ನಾ ಚೋಳಿನ, ಮಂಜುನಾಥ ಅಂಗಡಿ, ಅಲ್ಲಮಪ್ರಭು ಪ್ರಭುನವರ, ಆರ್.ಎಚ್. ಸವದತ್ತಿ, ಸಿ.ಎನ್. ಕುಲಕರ್ಣಿ, ನಾಗರಾಜ ಬಡೆಪ್ಪನವರ, ಶ್ರೀಧರ ಇನಗಂಟಿ ಇದ್ದರು.

 

Advertisement

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಜಿಲ್ಲೆಯ ಹಳ್ಳಿಗಳಲ್ಲಿ ಬೀಜೋಪಚಾರ ಆಂದೋಲನಯಲ್ಲಮ್ಮನಗುಡ್ಡ ಕ್ಷೇತ್ರ; ಸಸಿ ನೆಟ್ಟು, ಪೋಷಿಸಲು ಶಾಸಕ ವಿಶ್ವಾಸ್ ವೈದ್ಯ ಕರೆನೀರಾವರಿ ಯೋಜನೆಗೆ ಒತ್ತಾಯಿಸಿ ಪ್ರತಿಭಟನೆ: ಸಂಕೇಶ್ವರ ಬಂದ್‌ಗೆ ಉತ್ತಮ ಸ್ಪಂದನೆಧಾರವಾಡಕ್ಕೆ ಪ್ರತ್ಯೇಕ ಪಾಲಿಕೆಗಾಗಿ ಹೋರಾಟ: 12 ಕಾಂಗ್ರೆಸ್‌ ಸದಸ್ಯರು ರಾಜೀನಾಮೆಭಟ್ಕಳ ದುರಂತ: ಮೃತರ ಕುಟುಂಬಕ್ಕೆ ₹2 ಲಕ್ಷ, ಗಾಯಾಳುಗಳಿಗೆ ₹50 ಸಾವಿರ ಪರಿಹಾರ ಘೋಷಿಸಿದ ಪ್ರಧಾನಿ ಮೋದಿಸುವರ್ಣಸೌಧದಲ್ಲೇ ಈ ಬಾರಿ ಮುಂಗಾರು ಅಧಿವೇಶನ?; ಜಿಲ್ಲಾಡಳಿತದಿಂದ ಭರ್ಜರಿ ಸಿದ್ಧತೆ!ಇಂದಿನಿಂದಲೇ ಭಿನ್ನಾಭಿಪ್ರಾಯ ಬಿಟ್ಟು ಪಕ್ಷ ಸಂಘಟನೆಗೆ ಒತ್ತು ನೀಡಲಿದ್ದೇವೆ: ಬಾಲಚಂದ್ರ ಜಾರಕಿಹೊಳಿಸಂತೆಯಲ್ಲಿ ನುಗ್ಗಿ ಕಳ್ಳತನ: ಐವರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಜನರುಬೆಳಗಾವಿಯಲ್ಲಿ ಯುವಕನ ಭೀಕರ ಕೊಲೆ: ಆರೋಪಿಗಳು ಅರೆಸ್ಟ್ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ರಾಷ್ಟ್ರೀಯ ಅಧ್ಯಕ್ಷರಿಂದ ಸಲಹೆ: ಸಿ.ಟಿ ರವಿ