ಬೆಂಗಳೂರು ನಗರದಲ್ಲಿ 15ಕ್ಕೂ ಅಧಿಕ ಕಡೆ ಅಕ್ರಮ ಬಾಂಗ್ಲಾ ವಲಸಿಗರ ಮೇಲೆ NIA ದಾಳಿ ನಡೆಸಿದೆ. ಬೆಂಗಳೂರಿನ ಸೋಲದೇವನಹಳ್ಳಿ, ಕೆ.ಆರ್.ಪುರಂ, ಬೆಳ್ಳಂದೂರು ಸೇರಿದಂತೆ 15ಕ್ಕೂ ಅಧಿಕ ಕಡೆ ನಡೆಸಿ ಪರಿಶೀಲನೆ ಮಾಡುತ್ತಿದೆ.
8 ಮಂದಿ ಅಕ್ರಮ ಬಾಂಗ್ಲಾ ವಲಸಿಗರನ್ನು ವಶಕ್ಕೆ ಪಡೆಯಲಾಗಿದೆ. ಮಾನವ ಕಳ್ಳಸಾಗಾಣಿಕೆಯಲ್ಲಿ ಭಾಗಿಯಾಗಿರುವ ಆರೋಪ ಹಿನ್ನೆಲೆ 15 ಅಧಿಕಾರಿಗಳ ತಂಡದಿಂದ ಏಕಕಾಲಕ್ಕೆ ದಾಳಿ ನಡೆಸಲಾಗಿದೆ.
ಬೆಳಗಾವಿಯ ಕೋಟೆ ಕೆರೆಯಲ್ಲಿ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿಯ ವತಿಯಿಂದ ಜಲ ಸಾಹಸ ಕ್ರೀಡೆಗಳನ್ನು ಆಯೋಜಿಸಲಾಗಿದೆ.
ವಿಧಾನಮಂಡಳ ಚಳಿಗಾಲ ಅಧಿವೇಶನ ಮುಕ್ತಾಯದವರೆಗೆ(ಡಿ.15 ವರೆಗೆ) ಶಾಲಾ...
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರೆ ಹಿನ್ನೆಲೆಯಲ್ಲಿ ಗ್ರಾಮದಾದ್ಯಂತ ಅಭಿವೃದ್ಧಿ ಕೆಲಸಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶನಿವಾರ ಭೂಮಿ ಪೂಜೆಯನ್ನು...