ಸಿದ್ದರಾಮಯ್ಯ ಸರ್ಕಾರದಲ್ಲಿ ಯಾವ ಸಮುದಾಯಕ್ಕೂ ಅನ್ಯಾಯವಾಗಿಲ್ಲ ಎಂದು ಮೈಸೂರಿನ ಕಲಾಮಂದಿರದಲ್ಲಿ ನಡೆದ ಬಸವಜಯಂತಿ ಕಾರ್ಯಕ್ರಮದಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು.
ನಮ್ಮ ಸರ್ಕಾರದಲ್ಲಿ ಯಾವ ಸಮುದಾಯದ ಕಡೆಗಣನೆಯೂ ಆಗಿಲ್ಲ. ಸಮುದಾಯವನ್ನು ಕಡೆಗಣಿಸುವುದಕ್ಕೆ ಸಿಎಂ ಅವಕಾಶವೂ ಕೊಡಲ್ಲ. ಈ ಮಾತನ್ನು ಎಲ್ಲರೂ ಸೂಕ್ಷ್ಮವಾಗಿ ಅರ್ಥ ಮಾಡಿಕೊಳ್ಳಿ. ಎಲ್ಲಾ ಯೋಜನೆಗಳು ಜಾತಿರಹಿತ ಸಮಾಜ ನಿರ್ಮಾಣಕ್ಕೆ ಪೂರಕವಾಗಿವೆ. ಸಿದ್ದರಾಮಯ್ಯ ಬಸವಣ್ಣನ ತತ್ವ ಮೇಲೆ ಅಪಾರ ನಂಬಿಕೆ ಇಟ್ಟುಕೊಂಡಿದ್ದಾರೆ.ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನ ಭಾವಚಿತ್ರವನ್ನು ಕಡ್ಡಾಯಗೊಳಿಸಿದ್ದಾರೆ ಎಂದರು.
ಬೆಳಗಾವಿಯ ಕೋಟೆ ಕೆರೆಯಲ್ಲಿ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿಯ ವತಿಯಿಂದ ಜಲ ಸಾಹಸ ಕ್ರೀಡೆಗಳನ್ನು ಆಯೋಜಿಸಲಾಗಿದೆ.
ವಿಧಾನಮಂಡಳ ಚಳಿಗಾಲ ಅಧಿವೇಶನ ಮುಕ್ತಾಯದವರೆಗೆ(ಡಿ.15 ವರೆಗೆ) ಶಾಲಾ...
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರೆ ಹಿನ್ನೆಲೆಯಲ್ಲಿ ಗ್ರಾಮದಾದ್ಯಂತ ಅಭಿವೃದ್ಧಿ ಕೆಲಸಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶನಿವಾರ ಭೂಮಿ ಪೂಜೆಯನ್ನು...