ಜೆಡಿಎಸ್ನ ಯಾವುದೇ ಶಾಸಕರು ಪಕ್ಷ ಬಿಟ್ಟು ಹೋಗುವುದಿಲ್ಲ ಎಂದು ಹಾಸನದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ H.D.ಕುಮಾರಸ್ವಾಮಿ ಹೇಳಿದರು.
ನಿನ್ನೆ ಸಭೆಯಲ್ಲಿ 19 ಶಾಸಕರ ಪೈಕಿ 18 ಶಾಸಕರು ಭಾಗಿಯಾಗಿದ್ದರು. ಶಾಸಕ ಶರಣಗೌಡ ಕಂದಕೂರ್ ಭಾಗಿಯಾಗಿರಲಿಲ್ಲ. ಕಂದಕೂರ್ ನಮ್ಮ ಮನೆಯ ಮಗ, ಅವರಲ್ಲಿ ಸ್ವಲ್ಪ ಗೊಂದಲ ಇದೆ. ಅವರನ್ನು ಕರೆದು ಮಾತನಾಡ್ತೇನೆ. ಶಾಸಕರು ಪಕ್ಷ ಬಿಟ್ಟು ಹೋಗ್ತಾರೆಂದು ಗೊಂದಲ ಸೃಷ್ಟಿ ಮಾಡ್ತಿದ್ದಾರೆ. ನಮ್ಮ ಶಾಸಕರ ಮೇಲೆ ಯಾವುದೇ ಅನುಮಾನ ಇಲ್ಲ. ಕಾಂಗ್ರೆಸ್ ಆಮಿಷಕ್ಕೆ ಒಳಗಾಗಿ ಯಾವ ಶಾಸಕರು ಪಕ್ಷ ಬಿಡುವುದಿಲ್ಲ ಎಂದರು.
ಬೆಳಗಾವಿಯ ಕೋಟೆ ಕೆರೆಯಲ್ಲಿ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿಯ ವತಿಯಿಂದ ಜಲ ಸಾಹಸ ಕ್ರೀಡೆಗಳನ್ನು ಆಯೋಜಿಸಲಾಗಿದೆ.
ವಿಧಾನಮಂಡಳ ಚಳಿಗಾಲ ಅಧಿವೇಶನ ಮುಕ್ತಾಯದವರೆಗೆ(ಡಿ.15 ವರೆಗೆ) ಶಾಲಾ...
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರೆ ಹಿನ್ನೆಲೆಯಲ್ಲಿ ಗ್ರಾಮದಾದ್ಯಂತ ಅಭಿವೃದ್ಧಿ ಕೆಲಸಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶನಿವಾರ ಭೂಮಿ ಪೂಜೆಯನ್ನು...