spot_img
spot_img
spot_img
24.8 C
Belagavi
Thursday, June 1, 2023
spot_img

ಬೇಡಿಕೆ ಈಡೇರಿಸಲು ಆಗ್ರಹಿಸಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರಗೆ ಎನ್ ಪಿಎಸ್ ನೌಕರರ ಮನವಿ

ಬೆಳಗಾವಿ: ಹಳೆಯ ಪಿಂಚಣಿ ಯೋಜನೆ ಒಪಿಎಸ್ ಜಾರಿಗೆ ತರಲು ಆಗ್ರಹಿಸಿ ಬೆಳಗಾವಿ ಜಿಲ್ಲಾ ಎನ್ ಪಿಎಸ್ ನೌಕರರು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಅವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ, ಲಕ್ಷ್ಮಿ ಹೆಬ್ಬಾಳಕರ,  2006 ರ ನಂತರ ಸರಕಾರಿ ಸೇವೆಗೆ ಸೇರಿದ ನೌಕರರ ಸಮಸ್ಯೆಗಳನ್ನು ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನದಲ್ಲಿ ಮಂಡಿಸುವುದಾಗಿ ಭರವಸೆ ನೀಡಿದರು.

ಒಪಿಎಸ್ ಮರುಜಾರಿಗೆ ಕುರಿತು ಶಾಸಕರು ಭರವಸೆ ನೀಡಿದ್ದು ತಮ್ಮ ಸಮಸ್ಯೆಗೆ ಪರಿಹಾರ ಸಿಗುವ ವಿಶ್ವಾಸವನ್ನು ಎನ್ ಪಿಎಸ್ ಬೆಳಗಾವಿ ಜಿಲ್ಲಾ ಅಧ್ಯಕ್ಷ ಎನ್.ಟಿ. ಲೋಕೇಶ್ ಕುಮಾರ ವ್ಯಕ್ತಪಡಿಸಿದರು.

 

ಇದೇ ವೇಳೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಟನೆ ಎನ್ ಪಿಎಸ್ ನೌಕರರ ಹೋರಾಟಕ್ಕೆ ಬೆಂಬಲ ಸೂಚಿಸಿದರು.

Related News

ಶೆಟ್ಟರ್​, ಲಕ್ಷ್ಮಣ್ ಸವದಿ ನಮ್ಮ ನಾಯಕರು ಯಾವ ಸಮಯದಲ್ಲಿ ಏನು ಮಾಡಬೇಕೆಂದು ನಮಗೆ ಗೊತ್ತಿದೆ

ಬೆಳಗಾವಿ: ಯಾವ ಸಮಯದಲ್ಲಿ ಏನು ಮಾಡಬೇಕೆಂದು ನಮಗೆ ಗೊತ್ತಿದೆ. ನಾವು ಅವರ ಜೊತೆಗೆ ಇದ್ದೇವೆ, ಇಡೀ ಪಕ್ಷ ಅವರ ಜೊತೆ ಇದೆ. ಜಗದೀಶ್​ ಶೆಟ್ಟರ್, ಲಕ್ಷ್ಮಣ ಸವದಿ ನಮ್ಮ ಪಕ್ಷದ ನಾಯಕರು ಎಂದು...

ರಾಜ್ಯದ ವಿವಿದೆಡೆ ಲೋಕಾಯುಕ್ತ ದಾಳಿ

ಬೆಂಗಳೂರು:  ಅತ್ತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು(ಮೇ 31) ಬೆಳ್ಳಂಬೆಳಗ್ಗೆ ಎನ್​ಐಎ ಅಧಿಕಾರಿಗಳು ದಾಳಿ ಮಾಡಿದ್ದರೆ, ಮತ್ತೊಂದೆಡೆ ರಾಜ್ಯದ ವಿವಿದೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ತುಮಕೂರಿನ ಕೆಐಎಡಿಬಿ ಅಧಿಕಾರಿ ಮನೆ ಮೇಲೆ ದಾಳಿ ತುಮಕೂರಿನ ಕೆಐಎಡಿಬಿ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -