ಬೆಂಗಳೂರು: ಬೆಂಗಳೂರು ಪೊಲೀಸ್ ರಾಜ್ಯವಾಗಿದೆ. ಪ್ರತಿಭಟನೆ ಮಾಡುವುದಕ್ಕೆ ಬಿಡದೆ ನಮ್ಮನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸರ ಮೂಲಕ ಸರ್ಕಾರ ಪ್ರತಿಭಟನಾಕಾರರನ್ನು ಹತ್ತಿಕ್ಕುತ್ತಿದೆ.
ಹೋರಾಟ ಹತ್ತಿಕ್ಕಲು ಪೊಲೀಸ್ ಫೋರ್ಸ್ ಬಳಸಬಾರದು. ಹೋರಾಟಗಾರರು ರಾಜ್ಯದ ಒಳತಿಗಾಗಿ ಬೀದಿಗಿಳಿದಿದ್ದಾರೆ. ಹೋರಾಟಗಾರರ ಮೇಲೆ ಪೊಲೀಸ್ ದೌರ್ಜನ್ಯ ಖಂಡನೀಯ. ರಾಜ್ಯ ಸರ್ಕಾರ ಕೂಡಲೇ ನೀರು ಹರಿಸುವುದನ್ನು ನಿಲ್ಲಿಸಬೇಕು. ಇಲ್ಲವಾದರೇ ಸೆ.29ರಂದು ರಾಜ್ಯಾದ್ಯಂತ ದೊಡ್ಡಮಟ್ಟದಲ್ಲಿ ಹೋರಾಟ ಮಾಡುತ್ತೇವೆ ಎಂದು ವಾಟಾಳ್ ನಾಗರಾಜ ಎಚ್ಚರಿಕೆ ನೀಡಿದರು.
ಬೆಳಗಾವಿಯ ಕೋಟೆ ಕೆರೆಯಲ್ಲಿ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿಯ ವತಿಯಿಂದ ಜಲ ಸಾಹಸ ಕ್ರೀಡೆಗಳನ್ನು ಆಯೋಜಿಸಲಾಗಿದೆ.
ವಿಧಾನಮಂಡಳ ಚಳಿಗಾಲ ಅಧಿವೇಶನ ಮುಕ್ತಾಯದವರೆಗೆ(ಡಿ.15 ವರೆಗೆ) ಶಾಲಾ...
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರೆ ಹಿನ್ನೆಲೆಯಲ್ಲಿ ಗ್ರಾಮದಾದ್ಯಂತ ಅಭಿವೃದ್ಧಿ ಕೆಲಸಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶನಿವಾರ ಭೂಮಿ ಪೂಜೆಯನ್ನು...