ತಮಿಳುನಾಡಿಗೆ ಕಾವೇರಿ ನೀರನ್ನ ಹರಿಸಲು ಸಿಡಬ್ಲ್ಯೂಎಂಎ ಆದೇಶ ಹೊರಡಿಸಿದ ಬಗ್ಗೆ ಪ್ರತಿಕ್ರಿಯೆ ನೀಡಿದ ನಟ ರಿಷಬ್ ಶೆಟ್ಟಿ, ನಮಗೆ ನೀರಿಲ್ಲ, ಬೇರೆಯವರಿಗೆ ಎಲ್ಲಿ ಕೋಡಲು ಆಗುತ್ತದೆ? ಮಳೆ ಇಲ್ಲದೆ ಡ್ಯಾಮ್ಗಳು ಭರ್ತಿ ಆಗಿಲ್ಲ,
ನೀರು ಬಿಡುತ್ತಿರುವುದರಿಂದ ನಮ್ಮ ರೈತರಿಗೆ ಅನ್ಯಾಯವಾಗುತ್ತಿದೆ. ಸಮಸ್ಯೆಗೆ ಎರಡು ಸರ್ಕಾರ ಕೂತು ಮಾತನಾಡಬೇಕು, ರೈತರಿಗೆ ನ್ಯಾಯ ಒದಗಿಸಬೇಕು ಎಂದರು. ಸದ್ಯ ಕಾಂತಾರ 2 ಸ್ಕ್ರಿಪ್ಟ್ ಕೆಲಸದಲ್ಲಿ ನಿರತರಾಗಿರುವ ರಿಷಬ್ ಹೊರಗಡೆ ಇದ್ದು, ಪ್ರತಿಭಟನೆಯಲ್ಲಿ ಭಾಗಿಯಾಗಲು ಸಾಧ್ಯವಾಗಿಲ್ಲ ಎಂದಿದ್ದಾರೆ.
ಬೆಳಗಾವಿಯ ಕೋಟೆ ಕೆರೆಯಲ್ಲಿ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿಯ ವತಿಯಿಂದ ಜಲ ಸಾಹಸ ಕ್ರೀಡೆಗಳನ್ನು ಆಯೋಜಿಸಲಾಗಿದೆ.
ವಿಧಾನಮಂಡಳ ಚಳಿಗಾಲ ಅಧಿವೇಶನ ಮುಕ್ತಾಯದವರೆಗೆ(ಡಿ.15 ವರೆಗೆ) ಶಾಲಾ...
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರೆ ಹಿನ್ನೆಲೆಯಲ್ಲಿ ಗ್ರಾಮದಾದ್ಯಂತ ಅಭಿವೃದ್ಧಿ ಕೆಲಸಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶನಿವಾರ ಭೂಮಿ ಪೂಜೆಯನ್ನು...