ನನ್ನ ಹೆಸರು ಬರೆದಿಟ್ಟು ಯಾರೋ ಆತ್ಮಹತ್ಯೆ ಮಾಡಿಕೊಂಡಿದ್ದರು. ಆಗ ಕಾಂಗ್ರೆಸ್ ನಾಯಕರು ನನ್ನ ರಾಜೀನಾಮೆಗೆ ಪಟ್ಟು ಹಿಡಿಯಲಿಲ್ಲ. ನಾನೇ ಪ್ರಧಾನಿ ಮೋದಿ, ಅಮಿತ್ ಶಾಗೆ ಹೇಳಿ ರಾಜೀನಾಮೆ ಕೊಟ್ಟೆ. ತನಿಖೆ ಬಳಿಕ ನಿರ್ದೋಷಿ ಎಂದು ತೀರ್ಮಾನ ಆಯ್ತು. ‘ನಾನು ಸಚಿವ ಶರಣಪ್ರಕಾಶ್ ಪಾಟೀಲ್ ದೋಷಿ ಅಂತಾ ಹೇಳಲ್ಲ, ಅವರ ಹೆಸರು ಬರೆದಿಟ್ಟು ಸತ್ತಿರುವುದರಿಂದ ರಾಜೀನಾಮೆ ಕೊಡಲಿ. ನಿರ್ದೋಷಿಯಾದ ಬಳಿಕ ನಂತರ ಮಂತ್ರಿ ಆಗಲಿ ಎಂದರು.
ಬೆಳಗಾವಿಯ ಕೋಟೆ ಕೆರೆಯಲ್ಲಿ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿಯ ವತಿಯಿಂದ ಜಲ ಸಾಹಸ ಕ್ರೀಡೆಗಳನ್ನು ಆಯೋಜಿಸಲಾಗಿದೆ.
ವಿಧಾನಮಂಡಳ ಚಳಿಗಾಲ ಅಧಿವೇಶನ ಮುಕ್ತಾಯದವರೆಗೆ(ಡಿ.15 ವರೆಗೆ) ಶಾಲಾ...
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರೆ ಹಿನ್ನೆಲೆಯಲ್ಲಿ ಗ್ರಾಮದಾದ್ಯಂತ ಅಭಿವೃದ್ಧಿ ಕೆಲಸಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶನಿವಾರ ಭೂಮಿ ಪೂಜೆಯನ್ನು...