ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2023-2024ನೇ ಸಾಲಿನ ಬಜೆಟ್ ಮಂಡನೆ ಮಾಡಿದ್ದಾರೆ, ಅನೇಕ ವಿಚಾರಗಳನ್ನು ಗಮನದಲ್ಲಿಟ್ಟುಕೊಂಡು ಬಜೆಟ್ ಮಂಡನೆ ಮಂಡಿಸಿದ್ದಾರೆ. ಕೃಷಿ, ಶಿಕ್ಷಣ, ಮಹಿಳೆಯರ ಸಬಲೀಕರಣ, ಆರೋಗ್ಯ, ಇನ್ನೂ ಅನೇಕ ಕ್ಷೇತ್ರಗಳಿಗೆ ಅನುದಾನ ಮತ್ತು ಹೊಸ ಯೋಜನೆಗಳಿಗೆ ಕೋಟಿ ಕೋಟಿ ಹಣವನ್ನು ಮೀಸಲಿಟ್ಟಿದ್ದಾರೆ. ಆದಾಯ ತೆರಿಗೆ ಇಲಾಖೆಯಲ್ಲಿ ಯಾವೆಲ್ಲ ಕ್ಷೇತ್ರಗಳಿಗೆ ಎಷ್ಟು ಹಣವನ್ನು ಮೀಸಲಿಡಲಾಗಿದೆ ಎಂಬುದರ ಬಗ್ಗೆಯು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಇನ್ನೂ ಬಜೆಟ್ನ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಮತ್ತು ಈ ಬಾರಿ ಬಜೆಟ್ ಗಾತ್ರ ಎಷ್ಟಿದೆ, ಯಾವೆಲ್ಲ ಇಲಾಖೆಗೆ ಎಷ್ಟು ಅನುದಾನ ನೀಡಿದ್ದಾರೆ ಎನ್ನುವುದನ್ನು ತಿಳಿಯಲು ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಪಿಡಿಎಫ್ ಡೌನ್ಲೋಡ ಮಾಡಿ.