spot_img
spot_img
spot_img
spot_img
spot_img
spot_img
spot_img
spot_img
spot_img
26.1 C
Belagavi
Friday, September 22, 2023
spot_img

ಶಿಂದೋಗಿ ಗ್ರಾಮದಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಕಾಮಗಾರಿ ವೀಕ್ಷಣೆ

ಸಿಂದೋಗಿ:ಶಿಂದೋಗಿ ಗ್ರಾಮದಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಕಾಮಗಾರಿಯಡಿಯಲ್ಲಿ ರೈತರ ಜಮೀನುಗಳಿಗೆ ನೀರು ಒದಗಿಸುವ ನೀರಾವರಿ ಕಾಲುವೆಗಳ ಹೂಳು ತೆಗೆಯುವ ಕಾಮಗಾರಿಯನ್ನು ಜನಪ್ರಿಯ ಶಾಸಕವಿಶ್ವಾಸ ವೈದ್ಯ . ಸವದತ್ತಿ ಯಲ್ಲಮ್ಮ ಮತಕ್ಷೇತ್ರರವರು ಖುದ್ದಾಗಿ ಭೇಟಿ ನೀಡಿ ವೀಕ್ಷಣೆ ಮಾಡಿದರು.

ಈ ಸಂದರ್ಭದಲ್ಲಿ  ಯಶವಂತ ಕುಮಾರ್ ಕಾರ್ಯನಿರ್ವಾಹಕ ಅಧಿಕಾರಿಗಳು ತಾಲೂಕ ಪಂಚಾಯತಿ ಸವದತ್ತಿ ರವರು.ಗ್ರಾಮ ಪಂಚಾಯತಿ ಅಧ್ಯಕ್ಷರಾದ  ಮಾಯವ್ವ .ವಾ.ಟೊಪೋಜಿ.ಉಪಾಧ್ಯಕ್ಷರಾದ ಬಸವರಾಜ ಮಾಯಪ್ಪನವರ.

ಸದಸ್ಯರುಗಳಾದ  ಡಿ.ಡಿ.ಟೋಪೋಜಿ. ಈಶ್ವರ ಯಕ್ಕೇರಿ. ಕಲ್ಲಪ್ಪ ಕುರಬಗಟ್ಟಿ ಮಲ್ಲಿಕಾರ್ಜುನ ದಸ್ತಿ.ಮುಶೆಪ್ಪ ಮುಶೆನ್ನವರ.ಫಕೀರಪ್ಪ ಮಾದರ .ಹಾಗೂ ಪಂಚಾಯತಿ ಅಭಿವೃದ್ಧಿ ಅಧಿಕಾರಿ ರಮೇಶ್ ಬೆಡಸೂರ.ರಾಜೇಶ್ವರಿ ಬೋವಿ.ತಾಂತ್ರಿಕ ಸಂಯೊಜಕರಾದ ಮಹಾದೇವ ಕಾಮನ್ನವರ

ತಾಲೂಕಿನ ಎಮ್ ಆಯ್ ಎಸ್ ರಾದ ನಾಗರಾಜ್ ಬೆಹರೆ ಹಾಗೂ ಗ್ರಾಮ ಪಂಚಾಯತಿ ಎಲ್ಲಾ ಸಿಬ್ಬಂದಿಗಳು. ಗ್ರಾಮದ ಕೂಲಿ ಕಾರ್ಮಿಕರು.ಹಾಗೂ ಸಾರ್ವಜನಿಕರು.ಮಹಿಳಾ ಒಕ್ಕೂಟದ ಸದಸ್ಯರುಗಳು. ಬಿ.ಎಪ್.ಟಿ ಮತ್ತು ಮೇಟಗಳು ಹಾಜರಿದ್ದರು.

Related News

ಬೆಳಗಾವಿ ಜಿಲ್ಲೆಯಲ್ಲಿ 14 ಗ್ರಾ.ಪಂಗಳು ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆ

ಬೆಳಗಾವಿ : 2023ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಬೆಳಗಾವಿ ಜಿಲ್ಲೆಯ 14 ಗ್ರಾಮ ಪಂಚಾಯತಿಗಳು ಆಯ್ಕೆಯಾಗಿದ್ದು ಜಿಲ್ಲಾ ಪಂಚಾಯತ್ ಕಾರ್ಯಾಲಯ ಈ ಕುರಿತು ಆದೇಶ ನೀಡಿದೆ. ಖಾನಾಪುರ – ಬೇಕವಾಡ, ಕಿತ್ತೂರು –...

ಚಂದ್ರಯಾನ-3 ಮೇಲೆ ಇಸ್ರೋ ಕಣ್ಣು ಇಂದು ಎಚ್ಚೆತ್ತುಕ್ಕೊಳ್ಳುತ್ತಾ ಲ್ಯಾಂಡರ್ ಮತ್ತು ರೋವರ್

ಬೆಂಗಳೂರು: ಚಂದ್ರಯಾನ-3 ಅಭೂತಪೂರ್ವ ಯಶಸ್ಸಿನ ಬಳಿಕ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಇಂದು ಮತ್ತೊಂದು ಸಾಹಸಕ್ಕೆ ಮುಂದಾಗಿದ್ದು 15 ದಿನಗಳ ಹಿಂದೆ ಚಂದ್ರನಲ್ಲಿ ರಾತ್ರಿಯಾದ ಕಾರಣ ನಿದ್ರೆಗೆ ಜಾರಿಸಿದ್ದ ವಿಕ್ರಮ್ ಲ್ಯಾಂಡರ್ ಮತ್ತು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -