spot_img
spot_img
spot_img
spot_img
spot_img
spot_img
spot_img
spot_img
23.1 C
Belagavi
Thursday, September 28, 2023
spot_img

ಆಗಸ್ಟ್ 17 ಅಥವಾ 18ರಂದು ‘ಗೃಹಲಕ್ಷ್ಮೀ’ ಯೋಜನೆ ಜಾರಿ; ಲಕ್ಷ್ಮೀ ಹೆಬ್ಬಾಳ್ಕರ್​

ಬೆಂಗಳೂರು: ಗೃಹಲಕ್ಷ್ಮೀ ಯೋಜನೆ ಸಂಬಂಧ ಡಿಸಿಎಂ ಡಿಕೆ ಶಿವಕುಮಾರ್​ ನೇತೃತ್ವದಲ್ಲಿ ಸಭೆ ನಡೆದಿದ್ದು, ಈ ಕುರಿತು ‘ ಸಭೆಯಲ್ಲಿ ಯೋಜನೆ ಸಂಬಂಧ ವಿಸ್ತೃತವಾಗಿ ಚರ್ಚೆ ನಡೆಸಿದ್ದೇವೆ. ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆ ಸೇರಿ ಕಂದಾಯ, ಗ್ರಾಮೀಣಾಭಿವೃದ್ಧಿ 3 ಇಲಾಖೆ ಸಚಿವರು, ಜೊತೆಗೆ ಅಧಿಕಾರಿಗಳು ಸುದೀರ್ಘವಾಗಿ ಸಭೆ ನಡೆಸಿದ್ದೇವೆ ಎಂದರು.
ಇನ್ನು ಬುಧವಾರ ಸಚಿವ ಸಂಪುಟ ಸಭೆಯಲ್ಲಿ ಌಪ್​ ಬಗ್ಗೆ ಸಿಎಂಗೆ ತೋರಿಸುತ್ತೇವೆ. ಬಳಿಕ ಗೃಹಲಕ್ಷ್ಮೀ ಯೋಜನೆ ಜಾರಿ ಬಗ್ಗೆ ಸಂಪುಟದಲ್ಲಿ ಚರ್ಚಿಸಿ, ಆಗಸ್ಟ್ 17 ಅಥವಾ 18ರಂದು ‘ಗೃಹಲಕ್ಷ್ಮೀ’ ಜಾರಿ ಮಾಡುತ್ತೇವೆ ಎಂದರು

Related News

ಬೆಳಗಾವಿಯಲ್ಲಿ ಅದ್ದೂರಿ ಗಣೇಶ ವಿಸರ್ಜನೆ

ಬೆಳಗಾವಿ: 10 ದಿನಗಳ ಗಣಪತಿ ಭಕ್ತರ ಆತಿತ್ಯವನ್ನು ಸ್ವೀಕರಿಸಿ ಇಂದು ನಿರ್ಗಮನ ವಾಗುತ್ತಿದ್ದಾನೆ. ಗಣಪತಿ ಭಕ್ತರು ಹತ್ತು ದಿನಗಳವರೆಗೆ ವಿವಿಧ ಸೇವೆ ಸಲ್ಲಿಸಿ ಗಣಪತಿಯ ಅನುಗ್ರಹಕ್ಕೆ ಪಾತ್ರರಾಗಿರುತ್ತಾರೆ. ಬೆಳಗಾವಿ ನಗರಕ್ಕೆ ಗಣಪತಿ ಆಗಮನ...

ಹಾಕಿ ಆಸ್ಟ್ರೋಟರ್ಫ್ ಮೈದಾನಕ್ಕೆ ಬೇಡಿಕೆ ಜನತಾ ದರ್ಶನದಲ್ಲಿ ಹೇಳಿಕೆ: ಭರವಸೆ

ಬೆಳಗಾವಿ: ಭಾರತಕ್ಕೆ ನಾಲ್ವರು ಒಲಂಪಿಕ್ ಹಾಕಿ ಆಟಗಾರರನ್ನು ನೀಡಿದ್ದು, ಕರ್ನಾಟಕ ಸರಕಾರ ಬೆಳಗಾವಿಗೆ ಅಂತರಾಷ್ಟ್ರೀಯ ಗುಣಮಟ್ಟದ ಹಾಕಿ ಮೈದಾನವನ್ನು ಇನ್ನೂ ನೀಡಿಲ್ಲ, ಅದಕ್ಕಾಗಿ ಜಿಲ್ಲಾಡಳಿತ ಕೂಡಲೇ ಬೆಳಗಾವಿ ಹಾಕಿ ಸಂಸ್ಥೆಯ ಆಸ್ಟ್ರೋಟರ್ಫ್ ಮೈದಾನದ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -