spot_img
spot_img
spot_img
21.1 C
Belagavi
Friday, September 30, 2022
spot_img

ಮತ್ತೊಮ್ಮೆ ಮುಖ್ಯಮಂತ್ರಿ ಆಸೆ ಬಿಚ್ಚಿಟ್ಟ ಸಚಿವ ಉಮೇಶ ಕತ್ತಿ 

spot_img

ಬೆಂಗಳೂರು : ಮತ್ತೊಮ್ಮೆ ಮುಖ್ಯಮಂತ್ರಿ ಆಸೆಯನ್ನು ಸಚಿವ ಉಮೇಶ ಕತ್ತಿ ಬಿಚ್ಚಿಟ್ಟಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು ನಾನು ಶಾಸಕನಾದಾಗ ನನಗೆ 24 ವರ್ಷ, ಈಗ ನನಗೆ 61 ವರ್ಷ 75 ವರ್ಷದವರೆಗೂ ನನಗೆ ಸಿಎಂ ಆಗುವ ಅವಕಾಶವಿದೆ.

ನನಗೆ ಮುಖ್ಯಮಂತ್ರಿ ಆಗುವ ಅವಸರವಿಲ್ಲ, ನಾನು ಬೇಕಂತಲೂ ಕೇಳಿಲ್ಲ. ಆದರೆ ಸಿಎಂ ಆಗಿ ರಾಜ್ಯ ನಿಭಾಯಿಸುವ ಶಕ್ತಿ, ಸಾಮರ್ಥ್ಯ ನನಗಿದೆ ಎಂದಿದ್ದಾರೆ.

spot_img

Related News

ಇಂದು ರಾಜ್ಯಕ್ಕೆ ಭಾರತ್ ಜೋಡೋ ಯಾತ್ರೆ

ಚಾಮರಾಜನಗರ : ರಾಹುಲ್ ಗಾಂಧಿ ನೇತೃತ್ವದಲ್ಲಿ ದೇಶಾದ್ಯಂತ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆ ಇಂದು ರಾಜ್ಯಕ್ಕೆ ಆಗಮಿಸಲಿದ್ದು, ಬರಮಾಡಿಕೊಳ್ಳಲು ಕಾಂಗ್ರೆಸ್ ತಯಾರಿ ಜೋರಾಗಿದೆ. ನಾಯಕರನ್ನು ಸ್ವಾಗತಿಸಲು ರಾಜ್ಯ ಕಾಂಗ್ರೆಸ್‌ ನಾಯಕರು ಸರ್ವ ರೀತಿಯಲ್ಲೂ...

ಪ್ರತಿ ಇನ್ಸಸ್ಟಾಗ್ರಾಂ ಪೋಸ್ಟ್ ಗೆ 8 ಕೋಟಿ ರೂ. ಪಡೆಯುವ ವಿರಾಟ್ ಕೊಹ್ಲಿ

ನವದೆಹಲಿ: ವಿರಾಟ್​ ಕೊಹ್ಲಿ ಸಾಮಾಜಿಕ ಜಾಲತಾಣ ಇನ್​ಸ್ಟಾಗ್ರಾಂನಲ್ಲೂ ಹೊಸ ದಾಖಲೆ ಬರೆದಿದ್ದಾರೆ. ಇನ್​ಸ್ಟಾಗ್ರಾಂನಲ್ಲಿ ಅವರು ಪ್ರತಿ ಪ್ರಾಯೋಜಿತ ಪೋಸ್ಟ್​ಗೆ ಬರೋಬ್ಬರಿ 8 ಕೋಟಿ ರೂಪಾಯಿ ಚಾರ್ಜ್​ ಮಾಡುತ್ತಿದ್ದಾರೆ. ಈ ಮೂಲಕ ಇನ್​ಸ್ಟಾಗ್ರಾಂನಲ್ಲಿ ಗರಿಷ್ಠ ಹಣ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -