spot_img
spot_img
spot_img
18.7 C
Belagavi
Monday, September 26, 2022
spot_img

ಬಸವಶ್ರೀ ಪ್ರಶಸ್ತಿ ವಾಪಸ್ ನೀಡಲು ಮುಂದಾದ ಪಿ. ಸಾಯಿನಾಥ್ 

spot_img
spot_img

For Breaking News Download App

ಚಿತ್ರದುರ್ಗ : ಶಿವಮೂರ್ತಿ ಶರಣರ ಬಂಧನದ ಬೆನ್ನಲ್ಲೇ ಮುರುಘಾ ಮಠದಿಂದ ತಮಗೆ ನೀಡಲಾಗಿದ್ದ ಬಸವ ಶ್ರೀ ಪ್ರಶಸ್ತಿಯನ್ನು ಖ್ಯಾತ ಪತ್ರಕರ್ತ ಪಿ.ಸಾಯಿನಾಥ್ ಹಿಂದಿರುಗಿಸಲು ನಿರ್ಧರಿಸಿದ್ದು, ಇದರ ಜೊತೆಗೆ ಕೊಟ್ಟ 5 ಲಕ್ಷ ರೂಪಾಯಿಗಳ ಚೆಕ್ ಸಹ ಮರಳಿಸುತ್ತಿದ್ದಾರೆ.

ಈ ಕುರಿತಂತೆ ಮಾತನಾಡಿರುವ ಅವರು, ಶ್ರೀಗಳ ಕುರಿತ ಆರೋಪಗಳನ್ನು ಮಾಧ್ಯಮಗಳಲ್ಲಿ ನೋಡಿ ವಿಚಲಿತನಾಗಿದ್ದೇನೆ.

ಮಕ್ಕಳ ಮೇಲೆ ದೌರ್ಜನ್ಯವೆಸಗಿರುವ ಕೃತ್ಯವನ್ನು ಖಂಡಿಸಲು ಶಬ್ದಗಳು ಸಾಕಾಗುವುದಿಲ್ಲ. ಈ ಪ್ರಕರಣದ ಸಂತ್ರಸ್ತ ಬಾಲಕಿಯರ ಜೊತೆ ನಾವಿದ್ದೇವೆ. ಆ ಬಾಲಕಿಯರಿಗೆ ನ್ಯಾಯ ಸಿಗಬೇಕು ಎಂದು ತಿಳಿಸಿದ್ದಾರೆ.

For Breaking News Download App

Related News

ನನಗೆ ಭಾಷೆ – ಜಾತಿ ಇಲ್ಲ, ಜನರ ಪ್ರೀತಿ ಒಂದೇ : ಶಾಸಕಿ ಅಂಜಲಿ ನಿಂಬಾಳ್ಕರ್ 

ವರದಿ : ರತ್ನಾಕರ ಗೌಂಡಿ  ಬೆಳಗಾವಿ : ಖಾನಾಪುರ್ ಪಟ್ಟಣದಲ್ಲಿ ಅಂಜಲಿ ನಿಂಬಾಳ್ಕರ್ ನೇತೃತ್ವದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಹಾಗೂ ಮಹಾರಾಷ್ಟ್ರ ಏಕೀಕರಣ ಸಮಿತಿಯ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ 60...

ಬೆಳಗಾವಿ : ಭೀಕರ ಅಪಘಾತದಲ್ಲಿ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವು 

ಬೆಳಗಾವಿ: ಕಾರು ಮತ್ತು ಬೈಕ್​ಗೆ, ಲಾರಿ ಡಿಕ್ಕಿ ಹೊಡೆದ ಪರಿಣಾಮ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಬೂದಿಗೊಪ್ಪ ಕ್ರಾಸ್​ನಲ್ಲಿ ನಡೆದಿದೆ. ರುಕ್ಮಿಣಿ ಹಳಕಿ(48) ಅಕ್ಷತಾ ಹಳಕಿ(22), ಕಾರು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -