ಮೈಸೂರು: 7ಘಂಟಗೆ ಬನ್ನಿಮಂಟಪ ಮೈದಾನದಲ್ಲಿ ಪಂಜಿನ ಕವಾಯತ್ತು ಶರುವಾಗಲಿದೆ. ರಾಜ್ಯದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಗಿಯಾಗಲಿದ್ದಾರೆ.
ಸಿಎಆರ್, ಡಿಎಆರ್, ಕಮಾಂಡೋ ಪೊಲೀಸ್, ಪೊಲೀಸ್ ಬ್ಯಾಂಡ್, ಅಶ್ವಾರೋಹಿ ದಳ, ಪೊಲೀಸ್ ಪಡೆಗಳಿಂದ ಆಕರ್ಷಕ ಪಥಸಂಚಲನ ನಡೆಯಲಿದೆ. 3 ಕಲಾತಂಡಗಳಿಂದ ನಾಡಿನ ಹಿರಿಮೆ ಗರಿಮೆ ನೃತ್ಯರೂಪಕ ಪ್ರದರ್ಶನ ಮಾಡಲಾಗುವುದು. ಶ್ವೇತಾಶ್ವ ತಂಡದಿಂದ ಬೈಕ್ ಸಾಹಸ ಪ್ರದರ್ಶನ ನಡೆಯಲಿದೆ.
ಬೆಳಗಾವಿಯ ಕೋಟೆ ಕೆರೆಯಲ್ಲಿ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿಯ ವತಿಯಿಂದ ಜಲ ಸಾಹಸ ಕ್ರೀಡೆಗಳನ್ನು ಆಯೋಜಿಸಲಾಗಿದೆ.
ವಿಧಾನಮಂಡಳ ಚಳಿಗಾಲ ಅಧಿವೇಶನ ಮುಕ್ತಾಯದವರೆಗೆ(ಡಿ.15 ವರೆಗೆ) ಶಾಲಾ...
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರೆ ಹಿನ್ನೆಲೆಯಲ್ಲಿ ಗ್ರಾಮದಾದ್ಯಂತ ಅಭಿವೃದ್ಧಿ ಕೆಲಸಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶನಿವಾರ ಭೂಮಿ ಪೂಜೆಯನ್ನು...