spot_img
spot_img
spot_img
18.7 C
Belagavi
Monday, September 26, 2022
spot_img

ಕೌಟುಂಬಿಕ ಕಲಹಕ್ಕೆ ಬೇಸತ್ತು ಪಿಡಿಒ ಪತ್ನಿಆತ್ಮಹತ್ಯೆ

spot_img
spot_img

For Breaking News Download App

ಚಾಮರಾಜನಗರ: ಕೌಟುಂಬಿಕ ಕಲಹಕ್ಕೆ ಬೇಸತ್ತು ಗೃಹಣಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಹನೂರು ತಾಲೂಕಿನ ಹೂಗ್ಯಂ ಗ್ರಾಮ ಪಂಚಾಯಿತಿ ಪಿಡಿಒ ಆನಂದ್ ಕಾಂಬ್ಳೆ ಅವರ ಪತ್ನಿ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ, ಮೂರು ವರ್ಷದ ಹಿಂದ ಆನಂದ್ ಜೊತೆ ವಿದ್ಯಾಶ್ರೀ ಮದುವೆ ಆಗಿತ್ತು.

ಬಾಗಲಕೋಟೆಯ ವಿದ್ಯಾಶ್ರೀರನ್ನು ಮೂರು ವರ್ಷಗಳ ಹಿಂದೆ ಬೆಳಗಾವಿ ಜಿಲ್ಲೆಯ ಆನಂದ್ ಕಾಂಬಳೆ ಜೊತೆ ಮದುವೆ ಮಾಡಿಕೊಡಲಾಗಿತ್ತು. ಈ ದಂಪತಿ ದಂಪತಿ ಕೊಳ್ಳೇಗಾಲದಲ್ಲಿ ವಾಸವಿದ್ದರು. ಇನ್ನು ವಿದ್ಯಾಶ್ರೀಗೆ 8 ತಿಂಗಳ ಹೆಣ್ಣು ಮಗು ಕೂಡ ಇದ್ದು,ಈಗ ಅನಾಥವಾಗಿದೆ.

ಇನ್ನು ವಿದ್ಯಾಶ್ರೀವರು ಕೌಟುಂಬಿಕ ಕಲಹಕ್ಕೆ ಬೇಸತ್ತು ಮನೆಯಲ್ಲೇ ನೇಣಿಗೆ ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ . ಕೊಳ್ಳೇಗಾಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಗಂಡ ಆನಂದನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

For Breaking News Download App

Related News

ನನಗೆ ಭಾಷೆ – ಜಾತಿ ಇಲ್ಲ, ಜನರ ಪ್ರೀತಿ ಒಂದೇ : ಶಾಸಕಿ ಅಂಜಲಿ ನಿಂಬಾಳ್ಕರ್ 

ವರದಿ : ರತ್ನಾಕರ ಗೌಂಡಿ  ಬೆಳಗಾವಿ : ಖಾನಾಪುರ್ ಪಟ್ಟಣದಲ್ಲಿ ಅಂಜಲಿ ನಿಂಬಾಳ್ಕರ್ ನೇತೃತ್ವದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಹಾಗೂ ಮಹಾರಾಷ್ಟ್ರ ಏಕೀಕರಣ ಸಮಿತಿಯ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ 60...

ಬೆಳಗಾವಿ : ಭೀಕರ ಅಪಘಾತದಲ್ಲಿ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವು 

ಬೆಳಗಾವಿ: ಕಾರು ಮತ್ತು ಬೈಕ್​ಗೆ, ಲಾರಿ ಡಿಕ್ಕಿ ಹೊಡೆದ ಪರಿಣಾಮ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಬೂದಿಗೊಪ್ಪ ಕ್ರಾಸ್​ನಲ್ಲಿ ನಡೆದಿದೆ. ರುಕ್ಮಿಣಿ ಹಳಕಿ(48) ಅಕ್ಷತಾ ಹಳಕಿ(22), ಕಾರು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -