ಯಾದಗಿರಿ: ಜಗತ್ತಿನ ಜನ ವಿಶ್ವಾಸದಿಂದ ಭಾರತದ ಕಡೆ ನೋಡ್ತಿದ್ದಾರೆ. ಯುಕ್ರೇನ್ ಯುದ್ಧದಲ್ಲಿ ಸಿಲುಕಿದ್ದ 25 ಸಾವಿರ ವಿದ್ಯಾರ್ಥಿಗಳನ್ನ ಭಾರತಕ್ಕೆ ಕರೆತರಲಾಯ್ತು, ಜಗತ್ತಿಗೆ ಯೋಗವನ್ನ ಪರಿಚಯಿಸಿದವ್ರು ನರೇಂದ್ರ ಮೋದಿ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದರು.
ಯಾದಗಿರಿಯಲ್ಲಿ ಮಾತನಾಡಿದ ಅವರು ‘ಅರಬ್ ದೇಶದಲ್ಲಿ 25 ಎಕರೆ ಜಾಗ ತೆಗೆದುಕೊಂಡು ಗಣಪತಿ ದೇವಸ್ಥಾನ ಮಾಡಲಾಗುತ್ತಿದೆ. ಜನವರಿ 24ಕ್ಕೆ ಭವ್ಯ ರಾಮ ಮಂದಿರ ಉದ್ಘಾಟನೆ ಆಗುತ್ತೆ, ನರೇಂದ್ರ ಮೋದಿ ಅವರು ಸಾಂಸ್ಕೃತಿಕ ಭಾರತ ನಿರ್ಮಾಣ ಮಾಡುತ್ತಿದ್ದಾರೆ ಎಂದರು.
ಬೆಳಗಾವಿ: 10 ದಿನಗಳ ಗಣಪತಿ ಭಕ್ತರ ಆತಿತ್ಯವನ್ನು ಸ್ವೀಕರಿಸಿ ಇಂದು ನಿರ್ಗಮನ ವಾಗುತ್ತಿದ್ದಾನೆ. ಗಣಪತಿ ಭಕ್ತರು ಹತ್ತು ದಿನಗಳವರೆಗೆ ವಿವಿಧ ಸೇವೆ ಸಲ್ಲಿಸಿ ಗಣಪತಿಯ ಅನುಗ್ರಹಕ್ಕೆ ಪಾತ್ರರಾಗಿರುತ್ತಾರೆ. ಬೆಳಗಾವಿ ನಗರಕ್ಕೆ ಗಣಪತಿ ಆಗಮನ...
ಬೆಳಗಾವಿ: ಭಾರತಕ್ಕೆ ನಾಲ್ವರು ಒಲಂಪಿಕ್ ಹಾಕಿ ಆಟಗಾರರನ್ನು ನೀಡಿದ್ದು, ಕರ್ನಾಟಕ ಸರಕಾರ ಬೆಳಗಾವಿಗೆ ಅಂತರಾಷ್ಟ್ರೀಯ ಗುಣಮಟ್ಟದ ಹಾಕಿ ಮೈದಾನವನ್ನು ಇನ್ನೂ ನೀಡಿಲ್ಲ, ಅದಕ್ಕಾಗಿ ಜಿಲ್ಲಾಡಳಿತ ಕೂಡಲೇ ಬೆಳಗಾವಿ ಹಾಕಿ ಸಂಸ್ಥೆಯ ಆಸ್ಟ್ರೋಟರ್ಫ್ ಮೈದಾನದ...