ಟ್ರಾಫಿಕ್ ಸಮಸ್ಯೆಗೆ ಪೆರಿಫೆರಲ್ ರಿಂಗ್ ರಸ್ತೆ ಪರಿಹಾರವಾಗಲಿದೆ. ಫ್ಲೈಓವರ್, ಸುರಂಗ ರಸ್ತೆ ಮಾಡಿದರೆ ಟ್ರಾಫಿಕ್ ಸಮಸ್ಯೆ ಬಗೆಹರಿಯುತ್ತೆ. ಬೆಂಗಳೂರಿನ ಪ್ರತಿ ವಾರ್ಡ್ಗೆ ಯುವ ಐಎಎಸ್ ಅಧಿಕಾರಿಗಳ ನೇಮಕ ಮಾಡುತ್ತೇವೆ.
ಬೆಂಗಳೂರಿಗರ ಆಸ್ತಿ ಮೌಲ್ಯದ ಬಗ್ಗೆ ಇ-ಸ್ವತ್ತು ಮಾಡಿಸುತ್ತೇವೆ. ಪ್ರತಿಯೊಬ್ಬರ ಮನೆ ಬಾಗಿಲಿಗೆ ಇ-ಸ್ವತ್ತು ದಾಖಲೆ ತಲುಪಿಸುತ್ತೇವೆ. ಸರ್ಕಾರಕ್ಕೆ ತೆರಿಗೆ ಕಟ್ಟುವವರಿಗೆ ನಾವು ಸೌಲಭ್ಯ ಕಲ್ಪಿಸಬೇಕಾಗಿದೆ. ಆಸ್ತಿ ಮೌಲ್ಯಮಾಪನ ಮಾಡಿಸಿದರೆ ತೆರಿಗೆ ವಂಚಕರು ಗೊತ್ತಾಗುತ್ತೆ. ಎತ್ತಿನಹೊಳೆ ಯೋಜನೆ ಮೂಲಕ ತಿಪ್ಪಗೊಂಡನಹಳ್ಳಿಗೆ ನೀರು ತರುತ್ತೇವೆ. ತಿಪ್ಪಗೊಂಡನಹಳ್ಳಿ ತಲುಪಿದ ನಂತರ ಮುಂದಿನ ಯೋಜನೆಗೆ ನಿರ್ಧಾರ ಎಂದರು.
ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಎಲ್ಲಾ ಸಮುದಾಯದ ಬೆಂಬಲ ಸಿಕ್ಕಿದೆ. ಕೇವಲ ಒಂದು ಸಮುದಾಯದ ಬೆಂಬಲದಿಂದ ಅಧಿಕಾರಕ್ಕೇರಿಲ್ಲ. ಎಲ್ಲಾ ಸಮಾಜದವರೂ ಸರಕಾರದೊಂದಿಗಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್...
ಬೆಳಗಾವಿ: ಕರ್ನಾಟಕ ರಾಜ್ಯ ಸರ್ಕಾರ ಸ್ಥಿರ ಆಸ್ತಿಗಳು ಮಾರ್ಗಸೂಚಿ ಬೆಲೆ ಪರಿಷ್ಕರಣೆ ಅಕ್ಟೋಬರ್ ಒಂದರಿಂದ ಶೆ. 10%ರಿಂದ 30%ವರೆಗೆ ಹೆಚ್ಚಳ ಮಾಡುವುದಾಗಿ ಆದೇಶ ಹೊರಡಿಸಿದೆ.
ಅದರ ಅಂಗವಾಗಿ ಬೆಳಗಾವಿ ನೋಂದಣಿ ಮತ್ತು ಮುದ್ರಾಂಕ ಇಲಾಖೆ...