spot_img
spot_img
spot_img
18.2 C
Belagavi
Monday, September 26, 2022
spot_img

BREAKING : ಪಂಚ ರಾಜ್ಯಗಳ ಚುನಾವಣೆ ಬಳಿಕ ಪೆಟ್ರೋಲ್, ಡೀಸೆಲ್ 22 ರೂ. ಏರಿಕೆ..?!

spot_img
spot_img

For Breaking News Download App

ನವದೆಹಲಿ: ಏಕಾಏಕಿ ರಷ್ಯಾ -ಉಕ್ರೇನ್ ಯುದ್ಧ ಹಿನ್ನೆಲೆಯಲ್ಲಿ ಜಾಗತಿಕಮಟ್ಟದಲ್ಲಿ ಕಚ್ಚಾತೈಲ ಬೆಲೆಯಲ್ಲಿ ಏರಿಕೆಯಾಗಿದ್ದು.ಇದರಿಂದ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಲೀಟರ್ಗೆ 20-22 ರೂ. ಹೆಚ್ಚಾಗಬಹುದು ಎಂದು ಅಂದಾಜಿಸಲಾಗಿದೆ.

ಇನ್ನು ಅಬಕಾರಿ ಸುಂಕ ಕಡಿತವು ಪೆಟ್ರೋಲ್ – ಡೀಸೆಲ್ ಬೆಲೆಗಳ ಮೇಲಿನ ದರವನ್ನು ಸ್ವಲ್ಪ ಮಟ್ಟಿಗೆ ತಗ್ಗಿಸಬಹುದು ಎನ್ನಲಾ ಗಿದೆ. ರಷ್ಯಾ -ಉಕ್ರೇನ್ ಯುದ್ಧ ಬಿಕ್ಕಟ್ಟಿನಿಂದ ಮತ್ತು ಕಡಿಮೆ ಪೂರೈಕೆಯ ಭಯದಿಂದ ಬ್ರೆಂಟ್ ಕಚ್ಚಾ ತೈಲ ಬೆಲೆ ಬುಧವಾರ ಕಳೆದ 8 ವರ್ಷಗಳಲ್ಲಿ ಗರಿಷ್ಠ ಮಟ್ಟಕ್ಕೆ ತಳ್ಳಿದೆ.

ಇದರ ಪರಿಣಾಮ, ಕಳೆದ ಎರಡು ದಿನಗಳಲ್ಲಿ ಕಚ್ಚಾ ತೈಲ ಬೆಲೆ ಸುಮಾರು 15 ಪ್ರತಿಶತದಷ್ಟು ಏರಿಕೆಯಾಗಿದೆ. ಬುಧವಾರ, ಪ್ರತಿ ಬ್ಯಾರೆಲ್ಗೆ 111 ಡಾಲರ್ ಗೆ ಏರಿಕೆಯಾಗಿದೆ. ದುರಂತ ಅಂದ್ರೆ ಯುದ್ಧ ಪಿಡಿತ ರಷ್ಯಾ ವಿಶ್ವದ ಮೂರನೇ ಅತಿದೊಡ್ಡ ಕಚ್ಚಾ ತೈಲ ಉತ್ಪಾದಕ ದೇಶವಾಗಿದೆ. ಹೀಗಾಗಿ ಪೆಟ್ರೋಲ್ ಮತ್ತು ಡೀಸೆಲ್ ಮಾರಾಟದ ಬೆಲೆಗಳಲ್ಲಿ 20 ರಿಂದ 22 ರೂ.ಗೆ ಏರಿಸುವ ಸಾಧ್ಯತೆಯಿದ್ದು, ಭಾರೀ ಬೆಲೆ ಏರಿಕೆಯಾಗು ಸಂಭವಿದೆ.

For Breaking News Download App

Related News

ನನಗೆ ಭಾಷೆ – ಜಾತಿ ಇಲ್ಲ, ಜನರ ಪ್ರೀತಿ ಒಂದೇ : ಶಾಸಕಿ ಅಂಜಲಿ ನಿಂಬಾಳ್ಕರ್ 

ವರದಿ : ರತ್ನಾಕರ ಗೌಂಡಿ  ಬೆಳಗಾವಿ : ಖಾನಾಪುರ್ ಪಟ್ಟಣದಲ್ಲಿ ಅಂಜಲಿ ನಿಂಬಾಳ್ಕರ್ ನೇತೃತ್ವದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಹಾಗೂ ಮಹಾರಾಷ್ಟ್ರ ಏಕೀಕರಣ ಸಮಿತಿಯ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ 60...

ಬೆಳಗಾವಿ : ಭೀಕರ ಅಪಘಾತದಲ್ಲಿ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವು 

ಬೆಳಗಾವಿ: ಕಾರು ಮತ್ತು ಬೈಕ್​ಗೆ, ಲಾರಿ ಡಿಕ್ಕಿ ಹೊಡೆದ ಪರಿಣಾಮ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಬೂದಿಗೊಪ್ಪ ಕ್ರಾಸ್​ನಲ್ಲಿ ನಡೆದಿದೆ. ರುಕ್ಮಿಣಿ ಹಳಕಿ(48) ಅಕ್ಷತಾ ಹಳಕಿ(22), ಕಾರು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -