spot_img
spot_img
spot_img
18.5 C
Belagavi
Thursday, September 29, 2022
spot_img

BREAKING NEWS : ಜೂನ್ 21 ರಂದು ಮೈಸೂರಿಗೆ ಪ್ರಧಾನಿ ಮೋದಿ 

spot_img

ಮೈಸೂರು : ಮುಂದಿನ ತಿಂಗಳು ಜೂನ್ 21 ರಂದು ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸಲಿದ್ದು, ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಭಾಗಿಯಾಗುವುದು ಬಹುತೇಕ ಪಕ್ಕಾ ಆಗಿದೆ.

ಸಂಸದ ಪ್ರತಾಪಸಿಂಹ ಅವರು ಜೂನ್ 21 ರಂದು ಮೈಸೂರಿಗೆ ಪ್ರಧಾನಿ ಮೋದಿ ಅವರನ್ನು ಬರುವಂತೆ ಖುದ್ದಾಗಿ ದೆಹಲಿಗೆ ತೆರಳಿ ಆಹ್ವಾನಿಸಿದ್ದರು. ಇತ್ತ ಸ್ಥಳೀಯ ಶಾಸಕರೂ ಮೋದಿ ಅವರನ್ನು ಕರೆಯಲು ಪ್ರಯತ್ನಿಸುತ್ತಿದ್ದರು. ಏ.29ರಂದು ಕೇಂದ್ರದ ಆಯುಷ್ ತಂಡವೂ ಮೈಸೂರಿಗೆ ಭೇಟಿ ನೀಡಿ ಅಗತ್ಯ ವ್ಯವಸ್ಥೆಗಳನ್ನು ಪರಿಶೀಲಿಸಿ ಹೋಗಿತ್ತು. ಸದ್ಯ ಈ ಎಲ್ಲಾ ಪ್ರಯತ್ನಗಳಿಂದ ಮೈಸೂರಿಗೆ ಮೋದಿ ಬರುವುದು ಖಚಿತಗೊಂಡಿದೆ.

ಮೈಸೂರಿನ ರೇಸ್ ಕೋರ್ಸ್ ಆವರಣದಲ್ಲಿ ಅಂತಾರಾಷ್ಟ್ರೀಯ ಯೋಗದಿನಾಚರಣೆ ಸಿದ್ಧತೆ ನಡೆಸಲಾಗಿದ್ದು, ಈ ಬಾರಿ ಯೋಗಾ ದಿನಾಚರಣೆಯಲ್ಲಿ ಎರಡು ಲಕ್ಷ ಯೋಗಪಟುಗಳನ್ನು ಸೇರಿಸಲು ಸಿದ್ದತೆ ಕೈಗೊಳ್ಳಲಾಗಿದೆ.

spot_img

Related News

ಡಿ.ಕೆ.ಶಿವಕುಮಾರ್ ಮನೆ, ಕಚೇರಿ ಮೇಲೆ ಸಿಬಿಐ ದಾಳಿ

ಬೆಂಗಳೂರು: ಇಡಿ ಅಧಿಕಾರಿಗಳ ದಾಳಿಯ ಬಳಿಕ ವಿಚಾರಣೆ ಎದುರಿಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ಕೇಂದ್ರ ತನಿಖಾ ದಳದ ಅಧಿಕಾರಿಗಳು ಡಿ ಕೆ ಶಿವಕುಮಾರ್...

ಮೂರು ಪಡೆಗಳ ಮುಖ್ಯಸ್ಥರಾಗಿ ಅನಿಲ್ ಚವ್ಹಾಣ್ ನೇಮಕ

ನವದೆಹಲಿ: ನಿವೃತ್ತ ಲೆಫ್ಟಿನೆಂಟ್ ಜನರಲ್ ಅನಿಲ್ ಚವ್ಹಾಣ್ ಅವರನ್ನು ನೂತನ ಸಿಡಿಎಸ್ ಆಗಿ ನೇಮಕ ಮಾಡಲಾಗಿದೆ. ಎರಡನೇ ಸಿಡಿಎಸ್ ಅನಿಲ್ ಚವ್ಹಾಣ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಹೆಲಿಕಾಪ್ಟರ್ ದುರಂತದಲ್ಲಿ ಬಿಪಿನ್ ರಾವತ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -