spot_img
spot_img
spot_img
spot_img
spot_img
30.1 C
Belagavi
Sunday, December 3, 2023
spot_img

ಮೂರು ರಾಜ್ಯಗಳಲ್ಲಿ ಪೂರ್ತಿ ಬಹುಮತದೊಂದಿಗೆ ಅಧಿಕಾರಕ್ಕೆ; ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ, ನ.12: ಐದು ರಾಜ್ಯಗಳ ಪೈಕಿ ಮೂರು ರಾಜ್ಯಗಳಲ್ಲಿ ಬಿಜೆಪಿ ಗೆಲ್ಲುತ್ತೆ ಎಂದುಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ ತಿಳಿಸಿದ ಅವರು ‘ ರಾಜಸ್ತಾನ, ಮಧ್ಯಪ್ರದೇಶ, ಛತ್ತೀಸಗಡ ಮಾಹಿತಿ ಪಡೆದುಕೊಂಡಿದ್ದೇನೆ. ನಾನು ರಾಜಸ್ಥಾನದ ಚುನಾವಣೆಯ ಉಸ್ತುವಾರಿ ಇದ್ದೆ‌. ಈ ಹಿನ್ನಲೆ ಮೂರು ರಾಜ್ಯಗಳಲ್ಲಿ ಪೂರ್ತಿ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದಿದ್ದಾರೆ.

Related News

ತೆಲಂಗಾಣದಲ್ಲಿ ನಾವೆಲ್ಲರೂ ಒಗ್ಗೂಡಿ ಪಕ್ಷವನ್ನು ಗೆಲ್ಲಿಸಿದ್ದೇವೆ -ಜಮೀರ್ ಅಹ್ಮದ್ ಖಾನ್

ತೆಲಂಗಾಣದಲ್ಲಿ ನಾವೆಲ್ಲರೂ ಒಗ್ಗೂಡಿ ಪಕ್ಷವನ್ನು ಗೆಲ್ಲಿಸಿದ್ದೇವೆ. ತೆಲಂಗಾಣದಲ್ಲಿ ಕಾಂಗ್ರೆಸ್​ಗೆ ಜನರು ಆಶೀರ್ವಾದ ಮಾಡಿದ್ದಾರೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ. 70ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ. ಸಿದ್ದರಾಮಯ್ಯ, ಡಿಕೆ & ನಾನು ಟೀಂ...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ತೀರ್ಪನ್ನು ಒಪ್ಪಲೇಬೇಕು -ಎಂ.ಬಿ.ಪಾಟೀಲ್

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ತೀರ್ಪನ್ನು ಒಪ್ಪಲೇಬೇಕು. ಗ್ಯಾರಂಟಿಗೆ ವಿರೋಧ ಮಾಡಿದವರು ಗ್ಯಾರಂಟಿ ಘೋಷಣೆ ಮಾಡಿದರು ಎಂದು ವಿಜಯಪುರದಲ್ಲಿ ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಹೇಳಿದರು. ಲೋಕಸಭೆ ಚುನಾವಣೆಯಲ್ಲಿ ನಾವು ಗೆಲ್ಲುವ ವಿಶ್ವಾಸ ಇದೆ....

Latest News

- Advertisement -
- Advertisement -
- Advertisement -
- Advertisement -