spot_img
spot_img
spot_img
spot_img
spot_img
spot_img
spot_img
spot_img
21.5 C
Belagavi
Thursday, September 28, 2023
spot_img

ಸತೀಶ್​ ಜಾರಕಿಹೊಳಿಗೆ ಓರಿಯಂಟಿಯೇಶನ್ ಅಗತ್ಯವಿದೆ: ಪ್ರತಾಪ್​ ಸಿಂಹ

ಮೈಸೂರು:ಕೇಂದ್ರ ಸರ್ಕಾರ ಸರ್ವರ್ ಹ್ಯಾಕ್ ಮಾಡಿದೆ ಎಂಬ ಆರೋಪ ವಿಚಾರ ಸತೀಶ್ ಜಾರಕಿಹೊಳಿ ಆರೋಪಕ್ಕೆ ಸಂಸದ ಪ್ರತಾಪ್​ ಸಿಂಹ ತಿರುಗೇಟು ನೀಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಹೇಬರ ಸರ್ಕಾರದಲ್ಲಿ ಎಂತೆಂಥಾ ಸಚಿವರು ಇದ್ದಾರೆ?  ಸಚಿವರಿಗೆ ಓರಿಯಂಟಿಯೇಶನ್ ಅಗತ್ಯವಿದೆ. ಅವರಿಗೆ ಯಾವದರೂ ಬಗ್ಗೆಯೂ ಅರಿವಿಲ್ಲದೆ ಈ ರೀತಿ ಹೇಳಿಕೆ ಕೊಡುತ್ತಿದ್ದಾರೆ. ಇದೊಂದು ರೀತಿ ಕರ್ನಾಟಕಕ್ಕೆ ಅವಮಾನ. ಸಾರ್ವಜನಿಕವಾಗಿ ಏನು ಮಾತನಾಡಬೇಕು ? ಅನ್ನೋದು ಗೊತ್ತಿಲ್ಲ. ಈ ರೀತಿ ಅಸಂಬದ್ಧವಾದ ಹೇಳಿಕೆ ಕೊಟ್ಟರೆ ಕರ್ನಾಟಕದ ಮರ್ಯಾದೆ ಹೋಗುತ್ತದೆ. ಸರ್ವರ್‌ ಅನ್ನು ಯಾರು ಹ್ಯಾಕ್ ಮಾಡಲು ಸಾಧ್ಯವಿಲ್ಲ. ಸತೀಶ್ ಜಾರಕಿಹೊಳಿ ನಮ್ಮ ರಾಜ್ಯ ಸರ್ಕಾರದ ಪ್ರತಿನಿಧಿ. ಈ ರೀತಿ ಹೇಳಿಕೆ ಕೊಟ್ಟು ಮುಜುಗರಕ್ಕೆ ಒಳಗಾಗುವುದು ಬೇಡ ಎಂದು ಸಂಸದ ಪ್ರತಾಪ ಸಿಂಹ ಹೇಳಿದರು.

Related News

ಬೆಳಗಾವಿಯಲ್ಲಿ ಅದ್ದೂರಿ ಗಣೇಶ ವಿಸರ್ಜನೆ

ಬೆಳಗಾವಿ: 10 ದಿನಗಳ ಗಣಪತಿ ಭಕ್ತರ ಆತಿತ್ಯವನ್ನು ಸ್ವೀಕರಿಸಿ ಇಂದು ನಿರ್ಗಮನ ವಾಗುತ್ತಿದ್ದಾನೆ. ಗಣಪತಿ ಭಕ್ತರು ಹತ್ತು ದಿನಗಳವರೆಗೆ ವಿವಿಧ ಸೇವೆ ಸಲ್ಲಿಸಿ ಗಣಪತಿಯ ಅನುಗ್ರಹಕ್ಕೆ ಪಾತ್ರರಾಗಿರುತ್ತಾರೆ. ಬೆಳಗಾವಿ ನಗರಕ್ಕೆ ಗಣಪತಿ ಆಗಮನ...

ಹಾಕಿ ಆಸ್ಟ್ರೋಟರ್ಫ್ ಮೈದಾನಕ್ಕೆ ಬೇಡಿಕೆ ಜನತಾ ದರ್ಶನದಲ್ಲಿ ಹೇಳಿಕೆ: ಭರವಸೆ

ಬೆಳಗಾವಿ: ಭಾರತಕ್ಕೆ ನಾಲ್ವರು ಒಲಂಪಿಕ್ ಹಾಕಿ ಆಟಗಾರರನ್ನು ನೀಡಿದ್ದು, ಕರ್ನಾಟಕ ಸರಕಾರ ಬೆಳಗಾವಿಗೆ ಅಂತರಾಷ್ಟ್ರೀಯ ಗುಣಮಟ್ಟದ ಹಾಕಿ ಮೈದಾನವನ್ನು ಇನ್ನೂ ನೀಡಿಲ್ಲ, ಅದಕ್ಕಾಗಿ ಜಿಲ್ಲಾಡಳಿತ ಕೂಡಲೇ ಬೆಳಗಾವಿ ಹಾಕಿ ಸಂಸ್ಥೆಯ ಆಸ್ಟ್ರೋಟರ್ಫ್ ಮೈದಾನದ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -