ಬೆಳಗಾವಿ: ಸುವರ್ಣ ವಿಧಾನಸೌಧದಲ್ಲಿ 10 ದಿನಗಳ ಚಳಿಗಾಲದ ಅಧಿವೇಶನಕ್ಕೆ ಸಿದ್ಧತೆ ಆರಂಭವಾಗಿದೆ. ನವೆಂಬರ್ 7 ರಂದು ಬೆಳಗಾವಿಗೆ ಸಭಾಪತಿ ಭೇಟಿ ನೀಡಿ, ಸುವರ್ಣ ವಿಧಾನಸೌಧದಲ್ಲಿ ಸಿದ್ಧತೆ ಪರಿಶೀಲಿಸಲಿದ್ದಾರೆ.
ಬಳಿಕ ನ.7ರಂದು ಅಧಿಕೃತವಾಗಿ ಅಧಿವೇಶನದ ದಿನಾಂಕ ಘೋಷಣೆ ಮಾಡಲಿದ್ದಾರೆ. ಊಟ, ವಸತಿ, ಇಂಧನ, ಮುದ್ರಣ, ವಾಹನ ಸೇರಿ 10 ಸಮಿತಿಗಳನ್ನು ರಚನೆ ಮಾಡಲಾಗಿದೆ. ಯಶಸ್ವಿ ಅಧಿವೇಶನಕ್ಕೆ ಡಿಸಿ ನಿತೇಶ್ ಪಾಟೀಲ್ ನೇತೃತ್ವದ ಅಧಿಕಾರಿಗಳ ತಂಡದಿಂದ ಸಿದ್ಧತೆ ಕೈಗೊಳ್ಳುತ್ತಿದೆ. ಜಿಲ್ಲಾಡಳಿತ ಕಳೆದ ವರ್ಷ ಸರ್ಕಾರಕ್ಕೆ ಎರಡೂವರೆ ಕೋಟಿ ಉಳಿತಾಯ ಮಾಡಿತ್ತು.
ತೆಲಂಗಾಣದಲ್ಲಿ ನಾವೆಲ್ಲರೂ ಒಗ್ಗೂಡಿ ಪಕ್ಷವನ್ನು ಗೆಲ್ಲಿಸಿದ್ದೇವೆ. ತೆಲಂಗಾಣದಲ್ಲಿ ಕಾಂಗ್ರೆಸ್ಗೆ ಜನರು ಆಶೀರ್ವಾದ ಮಾಡಿದ್ದಾರೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.
70ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ. ಸಿದ್ದರಾಮಯ್ಯ, ಡಿಕೆ & ನಾನು ಟೀಂ...
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ತೀರ್ಪನ್ನು ಒಪ್ಪಲೇಬೇಕು. ಗ್ಯಾರಂಟಿಗೆ ವಿರೋಧ ಮಾಡಿದವರು ಗ್ಯಾರಂಟಿ ಘೋಷಣೆ ಮಾಡಿದರು ಎಂದು ವಿಜಯಪುರದಲ್ಲಿ ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಹೇಳಿದರು. ಲೋಕಸಭೆ ಚುನಾವಣೆಯಲ್ಲಿ ನಾವು ಗೆಲ್ಲುವ ವಿಶ್ವಾಸ ಇದೆ....