spot_img
spot_img
spot_img
spot_img
spot_img
spot_img
spot_img
18.8 C
Belagavi
Tuesday, December 5, 2023
spot_img

ಇಂದು ಬೆಂಗಳೂರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮನ

ಇಂದು ಮಧ್ಯಾಹ್ನ 3.20ಕ್ಕೆ ಬೆಂಗಳೂರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆಗಮಿಸಲಿದ್ದಾರೆ.

ದೆಹಲಿಯಿಂದ ಹೆಚ್​ಎಎಲ್ ಏರ್​ಪೋರ್ಟ್​ಗೆ ಆಗಮಿಸಲಿದ್ದಾರೆ. ಇಂದು ಸಂಜೆ 4 ಗಂಟೆಗೆ ಬನ್ನೇರುಘಟ್ಟ ರಸ್ತೆಯಲ್ಲಿ ಐಐಎಂ ಸಂಸ್ಥಾಪನಾ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಇಂದು ಸಂಜೆ 6.05ಕ್ಕೆ ಬೆಂಗಳೂರಿನಿಂದ ಚೆನ್ನೈಗೆ ತೆರಳಲಿದ್ದಾರೆ.

Related News

ಮಕ್ಕಳಿಗೆ ಸಂವಿಧಾನ ಪಾಠ; ಹಕ್ಕು-ಕರ್ತವ್ಯಗಳ ಮನನ

ಬೆಳಗಾವಿ: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ವಿಧಾನಮಂಡಳ ಚಳಿಗಾಲ ಅಧಿವೇಶನ ವೀಕ್ಷಣೆಗೆ ಆಗಮಿಸುವ ಶಾಲಾ ಮಕ್ಕಳಿಗೆ ಇದೇ ಮೊದಲ ಬಾರಿ ವಿಶೇಷ ಆತಿಥ್ಯ ನೀಡಲಾಯಿತು. ಕಲಾಪ ವೀಕ್ಷಣೆಗೆ ತಂಡೋಪತಂಡವಾಗಿ ಆಗಮಿಸುವ ಮಕ್ಕಳನ್ನು ಸುವರ್ಣ ವಿಧಾನಸೌಧದ...

2030 ರೊಳಗೆ ಅಪೌಷ್ಠಿಕತೆ ಗಣನೀಯ ಪ್ರಮಾಣದಲ್ಲಿ ನಿಯಂತ್ರಣ-ಸಚಿವ ದಿನೇಶ್ ಗುಂಡೂರಾವ್

ಸುವರ್ಣ ಸೌಧ ಬೆಳಗಾವಿ: ಮಹಿಳೆಯರು ಮತ್ತು ಮಕ್ಕಳಲ್ಲಿರುವ ರಕ್ತಹೀನತೆ(ಅನೀಮಿಯಾ)ವನ್ನು 2030 ರೊಳಗೆ ಸಂಪೂರ್ಣವಾಗಿ ನಿವಾರಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ವಿಧಾನಪರಿಷತ್ತಿನ ಶೂನ್ಯ ವೇಳೆಯಲ್ಲಿ ಸದಸ್ಯ ನಾಗರಾಜ್...

Latest News

- Advertisement -
- Advertisement -
- Advertisement -
- Advertisement -