spot_img
spot_img
spot_img
21.1 C
Belagavi
Friday, September 30, 2022
spot_img

ಇಂದು ರಾಜ್ಯಕ್ಕೆ ಪ್ರಧಾನಿ : 3800 ಕೋಟಿ ರೂ. ಯೋಜನೆಗಳಿಗೆ ಚಾಲನೆ 

spot_img

ಮಂಗಳೂರು : ಇಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಆಗಮಿಸಲಿದ್ದು, ನವಮಂಗಳೂರು ಬಂದರು ಪ್ರಾಧಿಕಾರ ಹಾಗೂ ಎಂಆರ್ ಪಿಎಲ್ ನ ಸುಮಾರು 3,800 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಯೋಜನೆಗಳ ಲೋಕಾರ್ಪಣೆ ಮಾಡಲಿದ್ದಾರೆ.

ಇಂದಿನ ಸಮಾವೇಶದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ಸುಮಾರು 1 ಲಕ್ಷ ಮಂದಿ ಫಲಾನುಭವಿಗಳು ಹಾಗೂ ಒಂದು ಲಕ್ಷ ಮಂದಿ ಕಾರ್ಯಕರ್ತರು ಸೇರಿದಂತೆ ಸುಮಾರು 2 ಲಕ್ಷ ಮಂದಿ ಭಾಗವಹಿಸುವ ನಿರೀಕ್ಷೆಯಿದೆ.

ರಾಜ್ಯಪಾಲ ಥಾವತ್ ಚಂದ್ ಗೆಹ್ಲೋಟ್, ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಸಚಿವ ಸುನೀಲ್ ಕುಮಾರ್, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ನಳಿನ್ ಕುಮಾರ್ ಕಟೀಲ್ ಸೇರಿದಂತೆ ಜಿಲ್ಲೆಯ ಶಾಸಕರು, ಪರಿಷತ್ ಸದಸ್ಯರು ಭಾಗವಹಿಸಲಿದ್ದಾರೆ.

 

 

spot_img

Related News

ಆರ್ ಟಿಓ ಚೆಕ್ ಪೋಸ್ಟಗಳ ಮೇಲೆ ಲೋಕಾಯುಕ್ತ ಧಿಡೀರ್ ದಾಳಿ

ಬೆಂಗಳೂರು : ರಾಜ್ಯದ ಆರ್ ಟಿಓ ಚೆಕ್ ಪೋಸ್ಟಗಳ ಮೇಲೆ ಲೋಕಾಯುಕ್ತ ತಂಡ ಇಂದು ಧಿಡೀರ್ ದಾಳಿ ನಡೆಸಿದೆ. ವಾಹನ ಸವಾರರಿಂದ ಹಣ ವಸೂಲಿ ದೂರುಗಳು ಕೇಳಿ ಬಂದ ಹಿನ್ನೆಲೆ ಕಲಬುರಗಿ, ಬೀದರ್...

ಸಿಮ್ ಕಾರ್ಡ್ ಪಡೆಯಲು ನಕಲಿ ದಾಖಲೆ ನೀಡಿದರೇ 1 ವರ್ಷ ಜೈಲು, 50 ಸಾವಿರ ದಂಡ

ನವದೆಹಲಿ: ಸಿಮ್ ಕಾರ್ಡ್ ಪಡೆಯಲು ನಕಲಿ ದಾಖಲೆ ನೀಡಿದರೇ ಭಾರತೀಯ ದೂರಸಂಪರ್ಕ ಮಸೂದೆ 2022 ರ ಸಿದ್ಧಪಡಿಸಿದ ಕರಡು ಪ್ರತಿಯ ಪ್ರಕಾರ, ನೀವು ಒಂದು ವರ್ಷ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಅಥವಾ 50,000...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -