spot_img
spot_img
spot_img
24.8 C
Belagavi
Thursday, June 1, 2023
spot_img

ಹಿಂಡಲಗಾ ಜೈಲಿನಲ್ಲಿ ಕೈದಿ ಆತ್ಮಹತ್ಯೆ

ಬೆಳಗಾವಿ: ಹಿಡಲಗಾ ಜೈಲಿನಲ್ಲಿ ಇದ್ದ ವಿಚಾರಣಾದೀನ ಕೈದಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬಚ್ಚನಕೇರಿ ಗ್ರಾಮದ ಮಂಜುನಾಥ ನಾಯ್ಕರ (20) ಆತ್ಮಹತ್ಯೆ ಮಾಡಿಕೊಂಡ‌ ಕೈದಿ.

ಮೂರು ತಿಂಗಳ ಹಿಂದೆ ಪೋಕ್ಸೊ ಪ್ರಕರಣದಲ್ಲಿ ಹಿಡಲಗಾ ಜೈಲು ಸೇರಿದ್ದ ಮಂಜುನಾಥ, ಕ್ವಾರಂಟೈನ್ ಕೊಠಡಿಯಲ್ಲಿ ಬೆಡ್‌ಶೀಟ್​ನಿಂದ ನೇಣಿ ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

Related News

ಶೆಟ್ಟರ್​, ಲಕ್ಷ್ಮಣ್ ಸವದಿ ನಮ್ಮ ನಾಯಕರು ಯಾವ ಸಮಯದಲ್ಲಿ ಏನು ಮಾಡಬೇಕೆಂದು ನಮಗೆ ಗೊತ್ತಿದೆ

ಬೆಳಗಾವಿ: ಯಾವ ಸಮಯದಲ್ಲಿ ಏನು ಮಾಡಬೇಕೆಂದು ನಮಗೆ ಗೊತ್ತಿದೆ. ನಾವು ಅವರ ಜೊತೆಗೆ ಇದ್ದೇವೆ, ಇಡೀ ಪಕ್ಷ ಅವರ ಜೊತೆ ಇದೆ. ಜಗದೀಶ್​ ಶೆಟ್ಟರ್, ಲಕ್ಷ್ಮಣ ಸವದಿ ನಮ್ಮ ಪಕ್ಷದ ನಾಯಕರು ಎಂದು...

ರಾಜ್ಯದ ವಿವಿದೆಡೆ ಲೋಕಾಯುಕ್ತ ದಾಳಿ

ಬೆಂಗಳೂರು:  ಅತ್ತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು(ಮೇ 31) ಬೆಳ್ಳಂಬೆಳಗ್ಗೆ ಎನ್​ಐಎ ಅಧಿಕಾರಿಗಳು ದಾಳಿ ಮಾಡಿದ್ದರೆ, ಮತ್ತೊಂದೆಡೆ ರಾಜ್ಯದ ವಿವಿದೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ತುಮಕೂರಿನ ಕೆಐಎಡಿಬಿ ಅಧಿಕಾರಿ ಮನೆ ಮೇಲೆ ದಾಳಿ ತುಮಕೂರಿನ ಕೆಐಎಡಿಬಿ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -