spot_img
spot_img
spot_img
21.1 C
Belagavi
Friday, September 30, 2022
spot_img

ಸಾವರ್ಕರ್ ಗೋ ಮಾಂಸ ತಿಂದಿದ್ದರು : ಪ್ರಿಯಾಂಕ್ ಖರ್ಗೆ 

spot_img

ಬೆಂಗಳೂರು: ಬ್ರಿಟನ್ನಿನಲ್ಲಿದ್ದಾಗ ಸಾವರ್ಕರ್ ಗೋ ಮಾಂಸ ತಿಂದಿದ್ದರು, ಅವರು ಗೋಪೂಜೆಯನ್ನು ವಿರೋಧಿಸುತ್ತಿದ್ದರು ಎಂದು ಕಾಂಗ್ರೆಸ್​ ಶಾಸಕ ಪ್ರಿಯಾಂಕ್​ ಖರ್ಗೆ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಗೋವು ಮಾತೆಯಲ್ಲ, ಅದು ಅದರ ಕರುವಿನ ಮಾತೆ ಎಂದು ಸಾವರ್ಕರ್​ ಹೇಳಿದ್ದರು.

ಭಗತ್ ಸಿಂಗ್ ನಿಜವಾದ ದೇಶಭಕ್ತರು, ಸಾವರ್ಕರ್​ ಅಲ್ಲ. ರವಿಕುಮಾರ್ ಇದರ ಇತಿಹಾಸವನ್ನು ಓದಿಕೊಳ್ಳಲಿ ಎಂದಿದ್ದಾರೆ.

ಇನ್ನು ಜನೋತ್ಸವ ಮಾಡಲು ಸರ್ಕಾರದ ಪ್ರಯತ್ನ ನಡೆದಿತ್ತು. ಜನರ ಆಕ್ರೋಶದಿಂದ ಎರಡು ಮೂರು ಬಾರಿ ಮುಂದೂಡಿಕೆಯಾಗಿದೆ. ಇದೀಗ ಜನೋತ್ಸವ ಬಿಟ್ಟು ಸಾವರ್ಕರ್​​ ಉತ್ಸವ ಮಾಡುತ್ತಿದ್ದಾರೆ. ಬಿಜೆಪಿಯವರದ್ದು ವಾಟ್ಸಾಪ್ ಯೂನಿರ್ಸಿಟಿ ಹಾಗಾಗಿ ಅದರಲ್ಲಿ ಏನೂ ಇರುವುದಿಲ್ಲ ಎಂದು ಕಿಡಿಕಾರಿದ್ದಾರೆ.

spot_img

Related News

ಇಂದು ರಾಜ್ಯಕ್ಕೆ ಭಾರತ್ ಜೋಡೋ ಯಾತ್ರೆ

ಚಾಮರಾಜನಗರ : ರಾಹುಲ್ ಗಾಂಧಿ ನೇತೃತ್ವದಲ್ಲಿ ದೇಶಾದ್ಯಂತ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆ ಇಂದು ರಾಜ್ಯಕ್ಕೆ ಆಗಮಿಸಲಿದ್ದು, ಬರಮಾಡಿಕೊಳ್ಳಲು ಕಾಂಗ್ರೆಸ್ ತಯಾರಿ ಜೋರಾಗಿದೆ. ನಾಯಕರನ್ನು ಸ್ವಾಗತಿಸಲು ರಾಜ್ಯ ಕಾಂಗ್ರೆಸ್‌ ನಾಯಕರು ಸರ್ವ ರೀತಿಯಲ್ಲೂ...

ಪ್ರತಿ ಇನ್ಸಸ್ಟಾಗ್ರಾಂ ಪೋಸ್ಟ್ ಗೆ 8 ಕೋಟಿ ರೂ. ಪಡೆಯುವ ವಿರಾಟ್ ಕೊಹ್ಲಿ

ನವದೆಹಲಿ: ವಿರಾಟ್​ ಕೊಹ್ಲಿ ಸಾಮಾಜಿಕ ಜಾಲತಾಣ ಇನ್​ಸ್ಟಾಗ್ರಾಂನಲ್ಲೂ ಹೊಸ ದಾಖಲೆ ಬರೆದಿದ್ದಾರೆ. ಇನ್​ಸ್ಟಾಗ್ರಾಂನಲ್ಲಿ ಅವರು ಪ್ರತಿ ಪ್ರಾಯೋಜಿತ ಪೋಸ್ಟ್​ಗೆ ಬರೋಬ್ಬರಿ 8 ಕೋಟಿ ರೂಪಾಯಿ ಚಾರ್ಜ್​ ಮಾಡುತ್ತಿದ್ದಾರೆ. ಈ ಮೂಲಕ ಇನ್​ಸ್ಟಾಗ್ರಾಂನಲ್ಲಿ ಗರಿಷ್ಠ ಹಣ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -