ಪ್ರಗತಿ ಪರಿಶೀಲನಾ ಸಭೆಯ ಸಲುವಾಗಿ ಮೊದಲ ಬಾರಿಗೆ ಬೆಳಗಾವಿಗೆ ಆಗಮಿಸಿರುವ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರನ್ನು ಭೇಟಿ ಮಾಡಿದ
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮತ್ತು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಜಿಲ್ಲೆಗೆ ಸಂಬಂಧಿಸಿದಂತೆ ಅನೇಕ ವಿಷಯಗಳ ಕುರಿತು ಚರ್ಚಿಸಿದರು.