Ad imageAd image

ಅಸಂವಿಧಾನ ಕ್ರಮ ಖಂಡಿಸಿ ಬೆಳಗಾವಿಯಲ್ಲಿ ಪ್ರತಿಭಟನೆ

ratnakar
ಅಸಂವಿಧಾನ ಕ್ರಮ ಖಂಡಿಸಿ ಬೆಳಗಾವಿಯಲ್ಲಿ ಪ್ರತಿಭಟನೆ
WhatsApp Group Join Now
Telegram Group Join Now

ಬೆಳಗಾವಿಯಲ್ಲಿ‌ ಇಂದು ರಾಜ್ಯಪಾಲರ ಅಸಂವಿಧಾನ ಕ್ರಮ ಖಂಡಿಸಿ ಬೆಳಗಾವಿ ನಗರ ಮತ್ತು ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಸಮಿತಿಯ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು.

ಮೆರವಣಿಗೆಯಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಯುವ ಕಾಂಗ್ರೆಸ್ ಮುಖಂಡ ಮೃಣಾಲ್‌ ಹೆಬ್ಬಾಳಕರ್ ಪಾಲ್ಗೊಂಡು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ತನಖೆಗೆ ಆದೇಶಿಸಿರುವ ರಾಜ್ಯಪಾಲರ ನಡೆಯನ್ನು ತೀವ್ರವಾಗಿ ಖಂಡಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲೆಯ ಕಾಂಗ್ರೆಸ್ ಮುಖಂಡರು, ಶಾಸಕರು, ಬ್ಲಾಕ್ ಅಧ್ಯಕ್ಷರು, ಯುವ ಕಾಂಗ್ರೆಸ್ ಪದಾಧಿಕಾರಿಗಳು ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

WhatsApp Group Join Now
Telegram Group Join Now
Share This Article