spot_img
spot_img
spot_img
28.1 C
Belagavi
Thursday, September 29, 2022
spot_img

ಶೀಘ್ರವೇ ಪಿಎಸ್‌ಐ ಮರು ಪರೀಕ್ಷೆ : ಗೃಹಸಚಿವ

spot_img

ಶಿವಮೊಗ್ಗ : ಪಿಎಸ್ ಐ ಪರೀಕ್ಷೆ ಪ್ರಕರಣದ ತನಿಖೆ ಮುಗಿಯುತ್ತಿದ್ದಂತೆ ಪಿಎಸ್ ಐ ಮರು ಪರೀಕ್ಷೆ ಮಾಡಲಾಗುವುದು ಎಂದು ಗೃಹ ಸಚಿವ ಅರಗಜ್ಞಾನೇಂದ್ರ ಹೇಳಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಪಿಎಸ್ ಐ ನೇಮಕಾತಿ ಪ್ರಕರಣದಲ್ಲಿ ಭಾಗಿಯಾದ ಪೊಲೀಸರನ್ನು ಸಹ ತನಿಖೆಗೆ ಒಳಪಡಿಸಲಾಗಿದೆ.

ತನಿಖೆ ಮುಗಿಯುತ್ತಿದ್ದಂತೆ ಮರು ಪರೀಕ್ಷೆ ಮಾಡಲಾಗುವುದು. ಪ್ರಕರಣದಲ್ಲಿ ಆರೋಪಿಗಳು ಎಷ್ಟೇ ಪ್ರಭಾವಿಗಳಾಗಿದ್ದರೂ ಬಿಡುವುದಿಲ್ಲ ಎಂದು ಈ ಸಂದರ್ಭದಲ್ಲಿ ಹೇಳಿದರು.

spot_img

Related News

ಗಂಟುರೋಗದಿಂದ ದನಗಳು ಮೃತಪಟ್ಟರೆ 20 ಸಾವಿರ ರೂ.ಗಳ ಪರಿಹಾರ : ಸಿಎಂ ಬೊಮ್ಮಾಯಿ 

ಹಾವೇರಿ : ಗಂಟುರೋಗದಿಂದ ದನಗಳು ಮೃತಪಟ್ಟರೆ 20 ಸಾವಿರ ರೂಪಾಯಿಗಳ ಪರಿಹಾರ ಒದಗಿಸಲಾಗುವುದು ಹಾಗೂ ಗಂಟು ರೋಗದ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು ಹಾವೇರಿಯ ಗುರುಭವನದಲ್ಲಿ ಹಾವೇರಿ...

ಮೋದಿ ಅವರ ನೇತೃತ್ವದಲ್ಲಿ 150 ಸ್ಥಾನಗಳ ಗೆಲುವ ಪಣ : ಯಡಿಯೂರಪ್ಪ 

ಶಿವಮೊಗ್ಗ: ಪ್ರಧಾನಿ ಮೋದಿ ಅವರ ಮಾರ್ಗದರ್ಶನದಲ್ಲಿ ಮುಂಬರುವ ಚುನಾವಣೆಯಲ್ಲಿ ರಾಜ್ಯದಲ್ಲಿ 150 ಸ್ಥಾನಗಳನ್ನು ಗೆಲ್ಲುವ ಪಣ ಹೊಂದಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿಯವರ ನೇತೃತ್ವದಲ್ಲಿ ದೇಶ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -