spot_img
spot_img
spot_img
21.4 C
Belagavi
Saturday, September 30, 2023
spot_img

ಪೂಜ್ಯರ ನಡೆ ಭಕ್ತರ ಕಡೆಗೆ ಬೆಳಗಾವಿಯ ರಾಮತೀರ್ಥ ನಗರದ ಬಸವ ಬಡಾವಣೆಯಲ್ಲಿ ಪಾದಯಾತ್ರೆ

ಬೆಳಗಾವಿ: ಜಾಗತಿಕ ಲಿಂಗಾಯತ ಮಹಾಸಭಾ ಘಟಕ ಬೆಳಗಾವಿ ವತಿಯಿಂದ ಪೂಜ್ಯರ ನಡೆ ಭಕ್ತರ ಕಡೆಗೆ ಶ್ರಾವಣ ಮಾಸದ ನಿಮಿತ್ತ ಜಾಗತಿಕ ಲಿಂಗಾಯತ ಮಹಾಸಭಾ ಬೆಳಗಾವಿ ವತಿಯಿಂದ ರುದ್ರಾಕ್ಷಿ ಮಠ ನಾಗನೂರು ಶ್ರೀಗಳ
ಶ್ರೀ ಡಾ. ಅಲಮ್ ಪ್ರಭುಜಿ ಮಹಾಸ್ವಾಮಿಗಳ ನೇತೃತ್ವದಲ್ಲಿ ಪೂಜ್ಯರ ನಡೆ ಭಕ್ತರ ಕಡೆಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಪ್ರತಿದಿನ ಬೆಳಗಾವಿ ನಗರದ ನಗರಗಳಲ್ಲಿ ಸಂಚರಿಸಿ ಭಕ್ತರಾಗಿ ಶ್ರಾವಣ ಮಾಸದ ನಿಮಿತ್ತ ಶ್ರಾವಣ ಮಾಸದ ಮಹತ್ವದ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ.

ಇಂದು ಬೆಳಗಾವಿ ರಾಮ್ ತೀರ್ಥ ನಗರ ಬಸವ ಬಡಾವಣೆಯಲ್ಲಿ ಪಾದಯಾತ್ರೆ ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ರಾಮ್ ತೀರ್ಥ ನಗರದ ರಹವಾಸಿಗಳು ಹಾಗೂ ಹಿರಿಯರು ಕಾರ್ಯಕ್ರಮ ಆಯೋಜಕರಾದ ಜಾಗತಿಕ ಲಿಂಗಾಯತ ಮಹಾಸಭೆ ಬೆಳಗಾವಿ ಘಟಕದ ಅಧ್ಯಕ್ಷರಾದ ಬಸವರಾಜ್ ರೊಟ್ಟಿ, ಯುವ ಸಂಚಾಲಕ
ಪ್ರೇಮ ಮಲ್ಲಪ್ಪ ಚೌಗಲಾ, ಮಹಾ ಪ್ರಧಾನ ಕಾರ್ಯದರ್ಶಿ ಅಶೋಕ್ ಮಳಗಲಿ, ಬೆಂಡಿಗೇರಿ ಎಸ್ ಜಿ ಸಿದ್ಧನಾ, ಮುರುಗಪ್ಪ ಬಾಳೆ, ರಾಜು ಪೊಡಿಗೇರಿ ಪಾಟೀಲ, ಸಾಗರ್ ಅಕ್ಕಿ, ಶೋಭಾ, ಶಿವಲೀಲಾ ದ್ರಾಕ್ಷಾಯಿಣಿ ಅನ್ನಪೂರ್ಣ ಮಳಗಲ ಉಪಸ್ಥಿತರಾಗಿದ್ದರು.

Related News

ಸರಕಾರದ ಜೊತೆ ಎಲ್ಲ ಸಮಾಜದವರೂ ಇದ್ದಾರೆ – ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಎಲ್ಲಾ ಸಮುದಾಯದ ಬೆಂಬಲ ಸಿಕ್ಕಿದೆ. ಕೇವಲ ಒಂದು ಸಮುದಾಯದ ಬೆಂಬಲದಿಂದ ಅಧಿಕಾರಕ್ಕೇರಿಲ್ಲ. ಎಲ್ಲಾ ಸಮಾಜದವರೂ ಸರಕಾರದೊಂದಿಗಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್...

ನಿಮ್ಮ ಆಸ್ತಿಗಳ ಮೌಲ್ಯಗಳನ್ನು ಅಪಮೌಲ್ಯ ಮಾಡಬೇಡಿ ನೈಜ್ಯ ಬೆಲೆಗೆ ವ್ಯವಹಾರ ಮಾಡಿ

ಬೆಳಗಾವಿ: ಕರ್ನಾಟಕ ರಾಜ್ಯ ಸರ್ಕಾರ ಸ್ಥಿರ ಆಸ್ತಿಗಳು ಮಾರ್ಗಸೂಚಿ ಬೆಲೆ ಪರಿಷ್ಕರಣೆ ಅಕ್ಟೋಬರ್ ಒಂದರಿಂದ ಶೆ. 10%ರಿಂದ 30%ವರೆಗೆ ಹೆಚ್ಚಳ ಮಾಡುವುದಾಗಿ ಆದೇಶ ಹೊರಡಿಸಿದೆ. ಅದರ ಅಂಗವಾಗಿ ಬೆಳಗಾವಿ ನೋಂದಣಿ ಮತ್ತು ಮುದ್ರಾಂಕ ಇಲಾಖೆ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -