Ad imageAd image

ಪುಣೆ- ಬೆಳಗಾವಿ – ಹುಬ್ಬಳ್ಳಿ ವಂದೇ ಭಾರತ್ ರೈಲಿಗೆ ಇಂದು ಚಾಲನೆ

ratnakar
ಪುಣೆ- ಬೆಳಗಾವಿ – ಹುಬ್ಬಳ್ಳಿ ವಂದೇ ಭಾರತ್ ರೈಲಿಗೆ ಇಂದು ಚಾಲನೆ
WhatsApp Group Join Now
Telegram Group Join Now

ಪುಣೆಯಿಂದ ಬೆಳಗಾವಿ ಮೂಲಕ ಹುಬ್ಬಳಿಯವರೆಗೆ ವಂದೇ ಭಾರತ್ ರೈಲಿನ ಸಂಚಾರಕ್ಕೆ ಇಂದು ಅಹ್ಮದಾಬಾದ್‌ನಿಂದ ವರ್ಚುವಲ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಹಸಿರು ನಿಶಾನೆ ತೋರಿಸಲಿದ್ದಾರೆ. ಅವರು ಪುಣೆ- ಬೆಳಗಾವಿ – ಹುಬ್ಬಳ್ಳಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಪುಣೆಯಿಂದ ಸಂಜೆ 04.15 ಕ್ಕೆ ಹೊರಟು ಸಾಯಂಕಾಲ ಬೆಳಗಾವಿಗೆ ಆಗಮಿಸಲಿದೆ. ಈ ಸಂದರ್ಭದಲ್ಲಿ ಬೆಳಗಾವಿ ರೈಲು ನಿಲ್ದಾಣದಲ್ಲಿ ರಾತ್ರಿ 08.00 ಗಂಟೆಗೆ ಸಾಂಸ್ಕೃತಿಕ ಹಾಗೂ ಸ್ವಾಗತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು,

ಬೆಳಗಾವಿ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ವಂದೇ ಭಾರತ್ ರೈಲನ್ನು ಭರಮಾಡಿಕೊಳ್ಳಬೇಕಾಗಿ ವಿನಂತಿಸಲಾಗಿದೆ.

WhatsApp Group Join Now
Telegram Group Join Now
Share This Article