spot_img
spot_img
spot_img
18 C
Belagavi
Thursday, September 29, 2022
spot_img

ಮತ್ತೆ ಬೆಳಗಾವಿಗೆ ಎಂಟ್ರಿ ಕೊಟ್ಟ ಖತರ್ನಾಕ ಇರಾಣಿ ಗ್ಯಾಂಗ್

spot_img

ಬೆಳಗಾವಿ : ಬರೋಬ್ಬರಿ ಏಳು ವರ್ಷಗಳ ಬಳಿಕ ಖತರ್ನಾಕ್ ಇರಾಣಿ ಗ್ಯಾಂಗ್ ಮತ್ತೆ ಬೆಳಗಾವಿ ನಗರಕ್ಕೆ ಎಂಟ್ರಿ ಕೊಟ್ಟಿದೆ. ಪೊಲೀಸರೆಂದು ವೃದ್ಧ ದಂಪತಿ ಯಾಮಾರಿಸಿ ಅವರ ಬಳಿ ಯಿದ್ದ ಚಿನ್ನಾಭರಣ‌ ದೋಚಿದ ಘಟನೆ ಬೆಳಗಾವಿಯಲ್ಲಿ ನಡೆದಿದ್ದು, ಒಂದು ವಾರದ ಅಂತರದಲ್ಲಿ ಎರಡು ಸರಗಳ್ಳತನ ಪ್ರಕರಣ ಬಯಲಾಗಿವೆ.

ಮದುವೆಗೆ ಹೊರಟಿದ್ದ ವೃದ್ಧ ದಂಪತಿ‌ ಯಾಮಾರಿಸಿ, ನಾವು ಪೊಲೀಸರು, ವಿಜಿಲ್ ಹಾಕಿದ್ರೂ ಬೈಕ್ ಯಾಕೆ ನಿಲ್ಲಿಸಲಿಲ್ಲ ಎಂದು ವೃದ್ಧ ದಂಪತಿಯ ಬೈಕ್ ನಿಲ್ಲಿಸಿ, ಗಾಂಜಾ, ಅಫೀಮು ಸಾಗಿಸುತ್ತಿದ್ದೀರಿ ಅಂತಾ ಮಾಹಿತಿ ಇದೆ ಚೆಕಿಂಗ್ ಮಾಡ್ತೀವಿ ಎಂದು ಸುಳ್ಳು ಹೇಳಿ, ಬಳಿಕ ವಾಹನ ತಪಾಸಣೆ ನಡೆಸಿದಾಗ ವೃದ್ಧ ದಂಪತಿ ಯಾಮಾರಿಸಿ ಚಿನ್ನ ದೋಚಿದ್ದಾರೆ.

ಇನ್ನೊಂದೆಡೆ ಮಹಾಂತೇಶ ನಗರದ ಎಸ್‌ಬಿಐ ಬ್ಯಾಂಕ್ ಬಳಿ ಮಾಂಗಲ್ಯ ಕಳ್ಳತನ ನಡೆದಿದ್ದು, 60 ವರ್ಷದ ಕವಿತಾ ಡೊಳ್ಳಿ ಎಂಬುವವರ 20 ಗ್ರಾಂ ಚಿನ್ನದ ಮಾಂಗಲ್ಯ ಸರ ಕಳ್ಳತನ ಮಾಡಲಾಗಿದೆ. ಮಾಳಮಾರುತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

spot_img

Related News

ಡಿ.ಕೆ.ಶಿವಕುಮಾರ್ ಮನೆ, ಕಚೇರಿ ಮೇಲೆ ಸಿಬಿಐ ದಾಳಿ

ಬೆಂಗಳೂರು: ಇಡಿ ಅಧಿಕಾರಿಗಳ ದಾಳಿಯ ಬಳಿಕ ವಿಚಾರಣೆ ಎದುರಿಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ಕೇಂದ್ರ ತನಿಖಾ ದಳದ ಅಧಿಕಾರಿಗಳು ಡಿ ಕೆ ಶಿವಕುಮಾರ್...

ಮೂರು ಪಡೆಗಳ ಮುಖ್ಯಸ್ಥರಾಗಿ ಅನಿಲ್ ಚವ್ಹಾಣ್ ನೇಮಕ

ನವದೆಹಲಿ: ನಿವೃತ್ತ ಲೆಫ್ಟಿನೆಂಟ್ ಜನರಲ್ ಅನಿಲ್ ಚವ್ಹಾಣ್ ಅವರನ್ನು ನೂತನ ಸಿಡಿಎಸ್ ಆಗಿ ನೇಮಕ ಮಾಡಲಾಗಿದೆ. ಎರಡನೇ ಸಿಡಿಎಸ್ ಅನಿಲ್ ಚವ್ಹಾಣ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಹೆಲಿಕಾಪ್ಟರ್ ದುರಂತದಲ್ಲಿ ಬಿಪಿನ್ ರಾವತ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -