spot_img
spot_img
spot_img
18.7 C
Belagavi
Monday, September 26, 2022
spot_img

ಶೀಘ್ರವೇ ವಸತಿ ಶಾಲೆಗಳಿಗೆ 1 ಸಾವಿರ ಕರಾಟೆ ಶಿಕ್ಷಕರ ನೇಮಕ : ಸಚಿವ ಕೋಟಾ

spot_img
spot_img

For Breaking News Download App

ಪುತ್ತೂರು : ಹೆಣ್ಣುಮಕ್ಕಳ ಭದ್ರತೆ ಹಾಗೂ ಸ್ವರಕ್ಷಣೆಗೊಸ್ಕರ ರಾಜ್ಯ ಸರ್ಕಾರವೂ ವಸತಿ ಶಾಲೆಗಳಿಗೆ 1 ಸಾವಿರ ಕರಾಟೆ ಶಿಕ್ಷಕರ ನಿಯೋಜಿಸುವ ಚಿಂತನೆ ನಡೆಸಿದೆ ಎಂದು ರಾಜ್ಯ ಸಮಾಜ ಕಲ್ಯಾಣ ಇಲಾಖೆ & ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಪುತ್ತೂರುನಲ್ಲಿ ಮಾಧ್ಯಮರೊಂದಿಗೆ ಮಾತನಾಡಿದ ಅವರು ವಸತಿ ಶಾಲೆಗಳಿಗೆ ಭೇಟಿ ಮಾಡಿದ ವೇಳೆ ಹೆಣ್ಣುಮಕ್ಕಳ ಸ್ವ ರಕ್ಷಣೆಗೆ ಕರಾಟೆ ಕಲಿಕೆ ಅವಶ್ಯಕತೆ ಇರುವುದು ಗಮನಕ್ಕೆ ಬಂದಿದೆ. ಹೀಗಾಗಿ ರಾಜ್ಯದ ವಸತಿಯುತ ಶಾಲೆಗಳಿಗೆ 1000 ಕರಾಟೆ ಶಿಕ್ಷಕರ ನಿಯೋಜಿಸಲು ಚಿಂತನೆ ನಡೆಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

For Breaking News Download App

Related News

ನನಗೆ ಭಾಷೆ – ಜಾತಿ ಇಲ್ಲ, ಜನರ ಪ್ರೀತಿ ಒಂದೇ : ಶಾಸಕಿ ಅಂಜಲಿ ನಿಂಬಾಳ್ಕರ್ 

ವರದಿ : ರತ್ನಾಕರ ಗೌಂಡಿ  ಬೆಳಗಾವಿ : ಖಾನಾಪುರ್ ಪಟ್ಟಣದಲ್ಲಿ ಅಂಜಲಿ ನಿಂಬಾಳ್ಕರ್ ನೇತೃತ್ವದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಹಾಗೂ ಮಹಾರಾಷ್ಟ್ರ ಏಕೀಕರಣ ಸಮಿತಿಯ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ 60...

ಬೆಳಗಾವಿ : ಭೀಕರ ಅಪಘಾತದಲ್ಲಿ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವು 

ಬೆಳಗಾವಿ: ಕಾರು ಮತ್ತು ಬೈಕ್​ಗೆ, ಲಾರಿ ಡಿಕ್ಕಿ ಹೊಡೆದ ಪರಿಣಾಮ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಬೂದಿಗೊಪ್ಪ ಕ್ರಾಸ್​ನಲ್ಲಿ ನಡೆದಿದೆ. ರುಕ್ಮಿಣಿ ಹಳಕಿ(48) ಅಕ್ಷತಾ ಹಳಕಿ(22), ಕಾರು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -