spot_img
spot_img
spot_img
28.1 C
Belagavi
Thursday, September 29, 2022
spot_img

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪಂಪಾಪತಿ ದಂಪತಿ ವಿದ್ಯುತ್ ಅವಘಡಕ್ಕೆ ಬಲಿ

spot_img

ಬಳ್ಳಾರಿ: ವಿದ್ಯುತ್ ​ತಂತಿ ಸ್ಪರ್ಶಿಸಿ ದಂಪತಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಜಿಲ್ಲೆಯ ಬಂಡಿಹಟ್ಟಿಯಲ್ಲಿ ನಡೆದಿದೆ. ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಪಂಪಾಪತಿ ಹಾಗೂ ಅವರ ಪತ್ನಿ ದ್ಯಾವಮ್ಮ ಮೃತ ದುರ್ದೈವಿಗಳಾಗಿದ್ದಾರೆ.

ಮನೆಯ ಮೇಲೆ ಹಾದು ಹೋಗಿದ್ದ ವಿದ್ಯುತ್​ ತಂತಿ ದ್ಯಾವಮ್ಮಗೆ ತಗುಲಿತ್ತು, ಈ ವೇಳೆ ಪತ್ನಿಯನ್ನ ಬಿಡಿಸಲು ಹೋದ ಪತಿ ಕೂಡ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಕೌಲ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

spot_img

Related News

ತಾಳ್ಮೆ ಕಳೆದುಕೊಂಡು ಸಿದ್ದರಾಮಯ್ಯ ಮಾತನಾಡುತ್ತಿದ್ದಾರೆ : ಮಾಜಿ ಸಿಎಂ ಯಡಿಯೂರಪ್ಪ 

ಶಿವಮೊಗ್ಗ: ಇತ್ತೀಚೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ತಾಳ್ಮೆ ಕಳೆದುಕೊಂಡು ಹುಚ್ಚುಚ್ಚರಾಗಿ ಮಾತನಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ವಾಗ್ದಾಳಿ ನಡೆಸಿದ್ದಾರೆ. ನಗರದ ತಮ್ಮ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯಗೆ ತಲೆಕೆಟ್ಟಿದೆ....

ಯಾರ ಮೇಲೆ ಜಾಸ್ತಿ ಪ್ರೀತಿ ಇರುತ್ತೋ ಅವರ ಮೇಲೆ ರೈಡ್ ಮಾಡ್ತಾರೆ : ಡಿಕೆಶಿ 

ಬೆಂಗಳೂರು: ಈಗಾಗಲೇ ಇಡಿ ಅಧಿಕಾರಿಗಳ ದಾಳಿಯ ಬಳಿಕ ವಿಚಾರಣೆ ಎದುರಿಸುತ್ತಿರುವಂತ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ನಿನ್ನೆ ದಾಳಿ ನಡೆಸಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಡಿ.ಕೆ ಶಿವಕುಮಾರ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -