ಬೆಳಗಾವಿ: ನಾಳೆ ಅದ್ಧೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡುತ್ತೇವೆ ಎಂದು ಬೆಳಗಾವಿ ನಗರದಲ್ಲಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ತಿಳಿಸಿದರು.
ಕರ್ನಾಟಕ ನಾಮಕರಣದ ಸುವರ್ಣ ಸಂಭ್ರಮ ಆಚರಣೆ ಮಾಡ್ತಿದ್ದೇವೆ. ರಾಜ್ಯೋತ್ಸವ ಮೆರವಣಿಗೆಗೆ ಸಚಿವ ಸತೀಶ್ ಚಾಲನೆ ಕೊಡಲಿದ್ದಾರೆ. 100 ರೂಪಕ ವಾಹನಗಳು ಮೆರವಣಿಗೆಯಲ್ಲಿ ಗಮನ ಸೆಳೆಯಲಿವೆ. ಕನ್ನಡ ರಾಜ್ಯೋತ್ಸವ ಮೆರವಣಿಗೆಯಲ್ಲಿ 5 ಲಕ್ಷ ಜನ ಭಾಗಿಯಾಗ್ತಾರೆ. ನಾಳೆ ಬೆಳಗ್ಗೆ 10.30ಕ್ಕೆ ಕನ್ನಡ ರಾಜ್ಯೋತ್ಸವ ಮೆರವಣಿಗೆಗೆ ಚಾಲನೆ ಕೊಡಲಾಗುತ್ತೆ. ಹಳದಿ, ಕೆಂಪುಬಣ್ಣದ ಗಾಳಿಪಟ ಉತ್ಸವ ಜಿಲ್ಲೆಯಾದ್ಯಂತ ನಡೆಯಲಿದೆ. MES ಕರಾಳ ದಿನಾಚರಣೆಗೆ ಅನುಮತಿ ಕೊಟ್ಟಿಲ್ಲ, ಕೊಡುವುದಿಲ್ಲ ಎಂದರು.
ತೆಲಂಗಾಣದಲ್ಲಿ ನಾವೆಲ್ಲರೂ ಒಗ್ಗೂಡಿ ಪಕ್ಷವನ್ನು ಗೆಲ್ಲಿಸಿದ್ದೇವೆ. ತೆಲಂಗಾಣದಲ್ಲಿ ಕಾಂಗ್ರೆಸ್ಗೆ ಜನರು ಆಶೀರ್ವಾದ ಮಾಡಿದ್ದಾರೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.
70ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ. ಸಿದ್ದರಾಮಯ್ಯ, ಡಿಕೆ & ನಾನು ಟೀಂ...
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ತೀರ್ಪನ್ನು ಒಪ್ಪಲೇಬೇಕು. ಗ್ಯಾರಂಟಿಗೆ ವಿರೋಧ ಮಾಡಿದವರು ಗ್ಯಾರಂಟಿ ಘೋಷಣೆ ಮಾಡಿದರು ಎಂದು ವಿಜಯಪುರದಲ್ಲಿ ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಹೇಳಿದರು. ಲೋಕಸಭೆ ಚುನಾವಣೆಯಲ್ಲಿ ನಾವು ಗೆಲ್ಲುವ ವಿಶ್ವಾಸ ಇದೆ....