ದಾವಣಗೆರೆ: ನಗರದ ಉಪಕಾರಾಗೃಹ ಗೋಡೆ ಮೇಲಿಂದ ಜಿಗಿದು ಅತ್ಯಾಚಾರ ಪ್ರಕರಣದ ಆರೋಪಿ ಜೈಲಿನಿಂದ ಪರಾರಿಯಾಗಿದ್ದಾನೆ. ಪರಾರಿ ಆಗುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ವಸಂತ್(23) ಪರಾರಿಯಾದ ಆರೋಪಿ. ಕಾಲಿಗೆ ಪೆಟ್ಟಾದರು ಎಲ್ಲಿಯೂ ಕೂರದೆ ಕುಂಟುತ್ತಲೇ ಓಡಿ ಹೋಗಿ ಆಟೋ ಹತ್ತಿ ಎಸ್ಕೇಪ್ ಆಗಿದ್ದಾನೆ.ನಗರದ ಹೊರವಲಯದ ಕರೂರು ನಿವಾಸಿಯಾಗಿದ್ದಾನೆ. ಈತ ಆಟೋ ಚಾಲಕನಾಗಿದ್ದು, ಈತನ ವಿರುದ್ಧ ಎರಡು ದಿನಗಳ ಹಿಂದೆ ದಾವಣಗೆರೆಯ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಆತನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿತ್ತು.
ಬೆಳಗಾವಿ : 2023ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಬೆಳಗಾವಿ ಜಿಲ್ಲೆಯ 14 ಗ್ರಾಮ ಪಂಚಾಯತಿಗಳು ಆಯ್ಕೆಯಾಗಿದ್ದು ಜಿಲ್ಲಾ ಪಂಚಾಯತ್ ಕಾರ್ಯಾಲಯ ಈ ಕುರಿತು ಆದೇಶ ನೀಡಿದೆ.
ಖಾನಾಪುರ – ಬೇಕವಾಡ, ಕಿತ್ತೂರು –...
ಬೆಂಗಳೂರು: ಚಂದ್ರಯಾನ-3 ಅಭೂತಪೂರ್ವ ಯಶಸ್ಸಿನ ಬಳಿಕ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಇಂದು ಮತ್ತೊಂದು ಸಾಹಸಕ್ಕೆ ಮುಂದಾಗಿದ್ದು 15 ದಿನಗಳ ಹಿಂದೆ ಚಂದ್ರನಲ್ಲಿ ರಾತ್ರಿಯಾದ ಕಾರಣ ನಿದ್ರೆಗೆ ಜಾರಿಸಿದ್ದ ವಿಕ್ರಮ್ ಲ್ಯಾಂಡರ್ ಮತ್ತು...