spot_img
spot_img
spot_img
18.7 C
Belagavi
Monday, September 26, 2022
spot_img

ಕರ್ನಾಟಕ-ಮಹಾರಾಷ್ಟ್ರ ಗಡಿವಿವಾದ : ಅನುಭವಿ ಕಾನೂನು ತಜ್ಞರ ತಂಡ ನೇಮಕ

spot_img
spot_img

For Breaking News Download App

ಹುಬ್ಬಳ್ಳಿ : ನವೆಂಬರ್ 23ರಂದು ಸರ್ವೋಚ್ಛ ನ್ಯಾಯಾಲಯದಲ್ಲಿ ಬರುವ ಕರ್ನಾಟಕ-ಮಹಾರಾಷ್ಟ್ರ ಗಡಿವಿವಾದ ವಿಚಾರಣೆಗೆ ಬರಲಿದೆ.

ರಾಜ್ಯದ ಪರವಾಗಿ ವಾದ ಮಂಡಿಸಲು ಅನುಭವಿ ಹಾಗೂ ಹಿರಿಯ ಕಾನೂನು ತಜ್ಞರ ತಂಡ ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಡಿವಿವಾದ ಕುರಿತು ಅಡ್ವಕೇಟ್ ಜನರಲ್ ಅವರೊಂದಿಗೆ ಚರ್ಚಿಸಿ , ಸಾಕಷ್ಟು ಅಧ್ಯಯನ ಸಹ ನಡೆಸಲಾಗಿದೆ. ವಾದ ಮಂಡನೆಗೆ ಹಿರಿಯ,ಅನುಭವಿ ವಕೀಲರನ್ನು ನೇಮಿಸಲು ಸೂಚಿಸಲಾಗಿದೆ ಎಂದರು.

ಪೊಲೀಸ್ ಇಲಾಖೆಗೆ ಸಂಬಂಧಿಸಿದ ಮಾತನಾಡಿದ ಅವರು, ರಾಘವೇಂದ್ರ ಔರಾದ್‌ಕರ್ ವರದಿ ಅನುಷ್ಠಾನಗೊಳ್ಳುತ್ತಿದೆ. ಸಿಬ್ಬಂದಿಯೂ ಹೆಚ್ಚಿನ ಕೌಶಲ್ಯ ಬೆಳೆಸಿಕೊಳ್ಳಬೇಕು. ಕಂಪ್ಯೂಟರ್ ಶಿಕ್ಷಣ ಕಡ್ಡಾಯಗೊಳಿಸಲಾಗಿದೆ. ಎಲ್ಲ ಇಲಾಖೆಯ ಸಿಬ್ಬಂದಿಗೂ ಇದು ಕಡ್ಡಾಯವಾಗಿದೆ ಎಂದರು.

For Breaking News Download App

Related News

ನನಗೆ ಭಾಷೆ – ಜಾತಿ ಇಲ್ಲ, ಜನರ ಪ್ರೀತಿ ಒಂದೇ : ಶಾಸಕಿ ಅಂಜಲಿ ನಿಂಬಾಳ್ಕರ್ 

ವರದಿ : ರತ್ನಾಕರ ಗೌಂಡಿ  ಬೆಳಗಾವಿ : ಖಾನಾಪುರ್ ಪಟ್ಟಣದಲ್ಲಿ ಅಂಜಲಿ ನಿಂಬಾಳ್ಕರ್ ನೇತೃತ್ವದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಹಾಗೂ ಮಹಾರಾಷ್ಟ್ರ ಏಕೀಕರಣ ಸಮಿತಿಯ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ 60...

ಬೆಳಗಾವಿ : ಭೀಕರ ಅಪಘಾತದಲ್ಲಿ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವು 

ಬೆಳಗಾವಿ: ಕಾರು ಮತ್ತು ಬೈಕ್​ಗೆ, ಲಾರಿ ಡಿಕ್ಕಿ ಹೊಡೆದ ಪರಿಣಾಮ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಬೂದಿಗೊಪ್ಪ ಕ್ರಾಸ್​ನಲ್ಲಿ ನಡೆದಿದೆ. ರುಕ್ಮಿಣಿ ಹಳಕಿ(48) ಅಕ್ಷತಾ ಹಳಕಿ(22), ಕಾರು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -