spot_img
spot_img
spot_img
24.1 C
Belagavi
Friday, September 30, 2022
spot_img

BIG NEWS : ರಾಜ್ಯದಲ್ಲಿ ಮಳೆ ಅಬ್ಬರ : 7 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ 

spot_img

ಬೆಂಗಳೂರು : ರಾಜ್ಯದಲ್ಲಿ ಸುರಿಯುತ್ತಿರುವ ಭಾರೀ ಮಳೆ ಇನ್ನೂ ಎರಡು ದಿನ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಭಾರೀ ಮಳೆ ಸಾಧ್ಯತೆ ಇದ್ದು, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಇನ್ನು ಚಾಮರಾಜನಗರ, ರಾಮನಗರ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಉಳಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ,ಕೋಲಾರ, ಬೆಳಗಾವಿ, ಧಾರವಾಡ, ಹಾವೇರಿ, ಗದಗ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

spot_img

Related News

ರಾಜ್ಯಕ್ಕೆ ರಾಹುಲ್ ಗಾಂಧಿ ಆಗಮನ

ಚಾಮರಾಜನಗರ : ದೇಶಾದ್ಯಂತ ನಡೆಸುತ್ತಿರುವ ಕಾಂಗ್ರೆಸ್ ಪಕ್ಷ ಭಾರತ್ ಜೋಡೋ ಯಾತ್ರೆ ಇಂದು ರಾಜ್ಯಕ್ಕೆ ಆಗಮಿಸಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬರ ಮಾಡಿಕೊಂಡಿದ್ದಾರೆ. ರಾಹುಲ್ ಗಾಂಧಿ ಅವರನ್ನು...

ಇಂದು ರಾಜ್ಯಕ್ಕೆ ಭಾರತ್ ಜೋಡೋ ಯಾತ್ರೆ

ಚಾಮರಾಜನಗರ : ರಾಹುಲ್ ಗಾಂಧಿ ನೇತೃತ್ವದಲ್ಲಿ ದೇಶಾದ್ಯಂತ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆ ಇಂದು ರಾಜ್ಯಕ್ಕೆ ಆಗಮಿಸಲಿದ್ದು, ಬರಮಾಡಿಕೊಳ್ಳಲು ಕಾಂಗ್ರೆಸ್ ತಯಾರಿ ಜೋರಾಗಿದೆ. ನಾಯಕರನ್ನು ಸ್ವಾಗತಿಸಲು ರಾಜ್ಯ ಕಾಂಗ್ರೆಸ್‌ ನಾಯಕರು ಸರ್ವ ರೀತಿಯಲ್ಲೂ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -