spot_img
spot_img
spot_img
spot_img
spot_img
spot_img
spot_img
18.8 C
Belagavi
Tuesday, December 5, 2023
spot_img

ಸ್ವಪಕ್ಷದ ನಾಯಕರ ವಿರುದ್ಧ ಮತ್ತೆ ರೇಣುಕಾಚಾರ್ಯ ವಾಗ್ದಾಳಿ

ಬೆಂಗಳೂರು: ಬಿಜೆಪಿಯ ಕೆಲವರ ದುರಹಂಕಾರದಿಂದ ಬಹಳ ಜನ ಬೇಸತ್ತಿದ್ದಾರೆ. ಹಲವು ಮುಖಂಡರು ಪಕ್ಷದಲ್ಲಿ ಮಾತನಾಡಲು ಭಯಪಡುತ್ತಿದ್ದಾರೆ. ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತೇನೆ ಎಂದು ಎಲ್ಲೂ ಹೇಳಿಲ್ಲ. ಪಕ್ಷ ಬಿಡ್ತಾರೆಂದು ಕೆಲವರು ನನ್ನ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ನನಗೆ ಯಾರೂ ಟಾಸ್ಕ್​ ಕೊಟ್ಟಿಲ್ಲ, ನನಗೂ ಪ್ರಬುದ್ಧತೆ, ಜ್ಞಾನ ಇದೆ. ನಾನು ಚಾಕೊಲೇಟ್, ಪೆಪ್ಪರ್​​ಮೆಂಟ್ ತಿಂದುಕೊಂಡು ಬಂದಿಲ್ಲ. ನಮ್ಮನ್ನು ಕರೆದು ಮಾತನಾಡಿಲ್ಲ, ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ ಎಂದು ಸ್ವಪಕ್ಷದ ನಾಯಕರ ವಿರುದ್ಧ ಮತ್ತೆ ರೇಣುಕಾಚಾರ್ಯ ವಾಗ್ದಾಳಿ ಮಾಡಿದ್ದಾರೆ.

Related News

2030 ರೊಳಗೆ ಅಪೌಷ್ಠಿಕತೆ ಗಣನೀಯ ಪ್ರಮಾಣದಲ್ಲಿ ನಿಯಂತ್ರಣ-ಸಚಿವ ದಿನೇಶ್ ಗುಂಡೂರಾವ್

ಸುವರ್ಣ ಸೌಧ ಬೆಳಗಾವಿ: ಮಹಿಳೆಯರು ಮತ್ತು ಮಕ್ಕಳಲ್ಲಿರುವ ರಕ್ತಹೀನತೆ(ಅನೀಮಿಯಾ)ವನ್ನು 2030 ರೊಳಗೆ ಸಂಪೂರ್ಣವಾಗಿ ನಿವಾರಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ವಿಧಾನಪರಿಷತ್ತಿನ ಶೂನ್ಯ ವೇಳೆಯಲ್ಲಿ ಸದಸ್ಯ ನಾಗರಾಜ್...

ಆನೆ ಹಾವಳಿ ನಿಯಂತ್ರಣ ಸಿಬ್ಬಂದಿಗೆ ಹೆಚ್ಚಿನ ತರಬೇತಿ-ಸಚಿವ ಈಶ್ವರ ಖಂಡ್ರೆ

ಸುವರ್ಣ ಸೌಧ ಬೆಳಗಾವಿ: ರಾಜ್ಯದಲ್ಲಿ ಈಗಾಗಲೇ ಏಳು ಆನೆ ಕಾರ್ಯಪಡೆ ತಂಡಗಳನ್ನು ರಚಿಸಲಾಗಿದ್ದು, ಆನೆ ಹಿಡಿಯಲು ನಿಯೋಜಿಸಿರುವ ಸಿಬ್ಬಂದಿಗಳಿಗೆ ಹೆಚ್ಚಿನ ತರಬೇತಿ ನೀಡಲಾಗುವುದ ಎಂದು ಅರಣ್ಯ ,ಜೈವಿಕ ಮತ್ತು ಪರಿಸರ ಸಚಿವ ಈಶ್ವರ...

Latest News

- Advertisement -
- Advertisement -
- Advertisement -
- Advertisement -