spot_img
spot_img
spot_img
21.1 C
Belagavi
Friday, September 30, 2022
spot_img

ಹಿಂದೆಂದೂ ಕಾಣದಷ್ಟು ಅಭಿವೃದ್ಧಿ: ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಸನ್ಮಾನಿಸಿದ ನಿವಾಸಿಗಳು

spot_img

ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಂಗ್ರಾಳಿ ಬಿ‌ ಕೆ ಗ್ರಾಮದ ಟೀಚರ್ಸ್ ಕಾಲೋನಿಯಲ್ಲಿ ಪಂಚಾಯತ ರಾಜ್ ಇಂಜಿನಿಯರಿಂಗ್ ಇಲಾಖೆಯ ಅನುದಾನದಲ್ಲಿ ನಿರ್ಮಾಣಗೊಂಡ ಕಾಂಕ್ರೀಟ್ ರಸ್ತೆಯನ್ನು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಭಾನುವಾರ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಟೀಚರ್ಸ್ ಕಾಲೋನಿ ರಹವಾಸಿಗರ ಸಂಘವನ್ನು ಸಹ ಲಕ್ಷ್ಮಿ ಹೆಬ್ಬಾಳಕರ್ ಉದ್ಘಾಟಿಸಿದರು.
ಕ್ಷೇತ್ರದಲ್ಲಿ ಹಿಂದೆಂದೂ ಕಾಣದಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿರುವ ಹಿನ್ನೆಲೆಯಲ್ಲಿ ಕಂಗ್ರಾಳಿ ಬಿ‌ ಕೆ ಗ್ರಾಮದ ಟೀಚರ್ಸ್ ಕಾಲೋನಿ ರಹವಾಸಿಗಳು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರನ್ನು ಸನ್ಮಾನಿಸಿದರು. ಅಭಿವೃದ್ಧಿ ಪರ ಶಾಸಕರು ನಮಗೆ ಸಿಕ್ಕಿರುವುದು ನಮ್ಮ ಸುದೈವ. ಇನ್ನಷ್ಟು ಅಭಿವೃದ್ಧಿ ಮಾಡುವ ಶಕ್ತಿಯನ್ನು ದೇವರು ನಿಮಗೆ ನೀಡಲಿ ಎಂದು ನಿವಾಸಿಗಳು ಹಾರೈಸಿದರು.

spot_img

Related News

ಕೊಲೆಯಾದ ಪ್ರವೀಣ್ ಪತ್ನಿಗೆ ಸಿಎಂ ಕಚೇರಿಯಲ್ಲಿ ಗುತ್ತಿಗೆ ನೌಕರಿ 

ಬೆಂಗಳೂರು : ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿ ಅವರಿಗೆ ಮುಖ್ಯಮಂತ್ರಿ ಕಚೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ನೀಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶಿಸಿದ್ದಾರೆ. ಈ ಕುರಿತು ಅಧಿಕೃತ ಆದೇಶ ಹೊರಡಿಸಿರುವ...

ಆರ್ ಟಿಓ ಚೆಕ್ ಪೋಸ್ಟಗಳ ಮೇಲೆ ಲೋಕಾಯುಕ್ತ ಧಿಡೀರ್ ದಾಳಿ

ಬೆಂಗಳೂರು : ರಾಜ್ಯದ ಆರ್ ಟಿಓ ಚೆಕ್ ಪೋಸ್ಟಗಳ ಮೇಲೆ ಲೋಕಾಯುಕ್ತ ತಂಡ ಇಂದು ಧಿಡೀರ್ ದಾಳಿ ನಡೆಸಿದೆ. ವಾಹನ ಸವಾರರಿಂದ ಹಣ ವಸೂಲಿ ದೂರುಗಳು ಕೇಳಿ ಬಂದ ಹಿನ್ನೆಲೆ ಕಲಬುರಗಿ, ಬೀದರ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -