ಬೆಂಗಳೂರು: ಸತೀಶ್ ಜಾರಕಿಹೊಳಿ ಅವರು 20 ಶಾಸಕರ ಜೊತೆ ವಿದೇಶ ಪ್ರವಾಸ ಹೋಗಲು ಸಿದ್ದರಾಗಿದ್ದರು ಎಂಬ ವಿಚಾರಕ್ಕೆ ಸಂಬಂಧಿಸಿಂದತೆ ಅವರೇನೋ ಸ್ನೇಹಿತರು ಫಾರಿನ್ ಕಂಟ್ರಿಗೆ ಹೋಗುತ್ತಿರಬಹುದು. ವಿದೇಶಕ್ಕೆ ಹೋಗೋದರ ಬಗ್ಗೆ ಬೇರೆ ಅರ್ಥ ಕಲ್ಪಿಸುವುದು ಬೇಡ ಎಂದು ಸಚಿವ ಎಂಬಿ ಪಾಟೀಲ್ ಹೇಳಿದರು.
ಐಟಿ ದಾಳಿಯಲ್ಲಿ ಸಿಕ್ಕ ಹಣದ ವಿಚಾರವಾಗಿ ಸಿಬಿಐ ತನಿಖೆಗೆ ಕೊಡಬೇಕು ಎಂದು ಬಿಜೆಪಿ ಆಗ್ರಹಿಸುತ್ತಿರುವ ವಿಚಾರವಾಗಿ ಮಾತನಾಡಿದ ಅವರು ಅವರು ಆರೋಪ ಮಾಡುತ್ತಾರೆ. ಸಿಬಿಐಗೆ ಕೊಡಬೇಕು ಅಂತಿದರೇ ಐಟಿ ಡಿಪಾರ್ಟ್ಮೆಂಟ್ನವರೇ ಕೊಡುತ್ತಾರೆ. ಪಂಚರಾಜ್ಯಗಳಿಗೆ ಹಣ ಕಳಿಸುತ್ತಾರೆ ಅಂತ ಹೇಳುತ್ತಾರೆ. ಅವಕಾಶ ಸಿಕ್ಕಾಗ ಬಿಜೆಪಿಯವರು ಹೀಗೆ ಹೇಳುತ್ತಾರೆ. ಇದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ ಎಂದರು.
ಉತ್ತರಕಾಶಿಯ ಸಿಲ್ಕ್ಯಾರ್ ಸುರಂಗದಲ್ಲಿ 17 ದಿನಗಳ ಕಾಲ 41 ಕಾರ್ಮಿಕರು ಸಿಲ್ಕಿರುವ ಕಾರ್ಮಿಕರನ್ನು ಸುರಕ್ಷಿತವಾಗಿ ಹೊರ ತೆಗೆದಿರುವ ಬೆಳಗಾವಿಯ ಹೆಮ್ಮೆಯ L&D ಕಂಪನಿಯ ಉದ್ಯೋಗಿ ಬಾಲಚಂದ್ರ ಕಿಲಾರಿ ದುಡಪಿ ಕೇದಾರ,ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದು...
ಉತ್ತರಕಾಶಿಯ ಸಿಲ್ಕ್ಯಾರ್ ಸುರಂಗದಲ್ಲಿ 17 ದಿನಗಳ ಕಾಲ 41 ಕಾರ್ಮಿಕರು ಸಿಲ್ಕಿರುವ ಕಾರ್ಮಿಕರನ್ನು ಸುರಕ್ಷಿತವಾಗಿ ಹೊರ ತೆಗೆದಿರುವ ಬೆಳಗಾವಿಯ ಹೆಮ್ಮೆಯ L&D ಕಂಪನಿಯ ಉದ್ಯೋಗಿ ಬಾಲಚಂದ್ರ ಕಿಲಾರಿ ದುಡಪಿ ಕೇದಾರ, ರಕ್ಷಣಾ ಕಾರ್ಯಾಚರಣೆಯಲ್ಲಿ...