spot_img
spot_img
spot_img
18.2 C
Belagavi
Monday, September 26, 2022
spot_img

ಬಿಜೆಪಿಯಿಂದಲೇ ಹಿಜಾಬ್ ವಿವಾದ ಸೃಷ್ಟಿ : ಸತೀಶ್ ಜಾರಕಿಹೊಳಿ

spot_img
spot_img

For Breaking News Download App

ಬೆಳಗಾವಿ : ಬಿಜೆಪಿಯವರಿಂದಲೇ ಹಿಜಾಬ್ ವಿವಾದ ಸೃಷ್ಟಿಸಿಯಾಗಿದೆ ಎಂದು ಸತೀಶ್ ಜಾರಕಿಹೊಳಿ ಆರೋಪ ಮಾಡಿದ್ದಾರೆ. ಹಲವು ವರ್ಷಗಳಿಂದ ಹಿಜಾಬ್ ಧರಿಸಲಾಗುತ್ತಿದೆ. ಆಗ ಯಾವ ವಿವಾದವೂ ಸೃಷ್ಟಿಯಾಗಿರಲಿಲ್ಲ.

ಈಗ ಉದ್ದೇಶ ಪೂರ್ವಕವಾಗಿ ಈ ವಿಷಯ ತಿರುಚುತ್ತಿದೆಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಆರೋಪಿಸಿದರು.

ಗೋಕಾಕದಲ್ಲಿ ಮಾತನಾಡಿದ ಅವರು, ಸಂವಿಧಾನ ಪ್ರತಿಯೊಬ್ಬರಿಗೂ ತಮ್ಮ ಇಚ್ಛೆಯಂತೆ ಬಟ್ಟೆ ಧರಿಸುವ ಅವಕಾಶ ಕಲ್ಪಿಸಿದೆ. ಹೀಗಾಗಿ ಹಿಜಾಬ್ ಧರಿಸಿ ಶಾಲಾ-ಕಾಲೇಜುಗಳಲ್ಲಿ ಹಾಜರಾಗಲು ವಿದ್ಯಾರ್ಥಿನಿಯರಿಗೆ ಅವಕಾಶ ನೀಡಬೇಕು ಎಂದರು.

For Breaking News Download App

Related News

ನನಗೆ ಭಾಷೆ – ಜಾತಿ ಇಲ್ಲ, ಜನರ ಪ್ರೀತಿ ಒಂದೇ : ಶಾಸಕಿ ಅಂಜಲಿ ನಿಂಬಾಳ್ಕರ್ 

ವರದಿ : ರತ್ನಾಕರ ಗೌಂಡಿ  ಬೆಳಗಾವಿ : ಖಾನಾಪುರ್ ಪಟ್ಟಣದಲ್ಲಿ ಅಂಜಲಿ ನಿಂಬಾಳ್ಕರ್ ನೇತೃತ್ವದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಹಾಗೂ ಮಹಾರಾಷ್ಟ್ರ ಏಕೀಕರಣ ಸಮಿತಿಯ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ 60...

ಬೆಳಗಾವಿ : ಭೀಕರ ಅಪಘಾತದಲ್ಲಿ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವು 

ಬೆಳಗಾವಿ: ಕಾರು ಮತ್ತು ಬೈಕ್​ಗೆ, ಲಾರಿ ಡಿಕ್ಕಿ ಹೊಡೆದ ಪರಿಣಾಮ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಬೂದಿಗೊಪ್ಪ ಕ್ರಾಸ್​ನಲ್ಲಿ ನಡೆದಿದೆ. ರುಕ್ಮಿಣಿ ಹಳಕಿ(48) ಅಕ್ಷತಾ ಹಳಕಿ(22), ಕಾರು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -