spot_img
spot_img
spot_img
21.1 C
Belagavi
Friday, September 30, 2022
spot_img

ಒಂದೇ ದಿನ 81 ಮಂದಿಯನ್ನ ಗಲ್ಲಿಗೇರಿಸಿದ ಸೌದಿ ಅರೇಬಿಯಾ

spot_img

ದುಬೈ : ಹಲವು ಭಯೋತ್ಪಾದಕ ಕೃತ್ಯಗಳಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ಸೌದಿ ಅರೇಬಿಯಾ ಸರ್ಕಾರ ಒಂದೇ ದಿನ 81 ಆರೋಪಿಗಳನ್ನ ಗಲ್ಲಿಗೇರಿಸಿದೆ.

ಈ ಹಿಂದೆ ಮೆಕ್ಕಾದ ಮಸೀದಿ ವಶಪಡಿಸಿಕೊಂಡಿದ್ದಕ್ಕಾಗಿ 63 ಉಗ್ರರಿಗೆ 1980ರಲ್ಲಿ ಮರಣದಂಡನೆ ವಿಧಿಸಲಾಗಿತ್ತು.

ಸ್ತ್ರೀಯರು , ಮಕ್ಕಳು, ಹತ್ಯೆ ಸೇರಿದಂತೆ ವಿವಿಧ ಉಗ್ರ ಕೃತ್ಯಗಳಲ್ಲಿ ಭಾಗಿಯಾದ ಗಲ್ಲು ಶಿಕ್ಷೆ ವಿಧಿಸಲಾಗಿದೆ. ಅಲ್-ಖೈದಾ, ಇಸ್ಲಾಮಿಕ್ ಸ್ಟೇಟ್ ಸೇರಿದಂತೆ ಇತರೆ ಉಗ್ರರ ಗುಂಪಿನ ಸದಸ್ಯರು ಇದ್ದರು ಎನ್ನಲಾಗಿದೆ.

spot_img

Related News

ಇಂದು ರಾಜ್ಯಕ್ಕೆ ಭಾರತ್ ಜೋಡೋ ಯಾತ್ರೆ

ಚಾಮರಾಜನಗರ : ರಾಹುಲ್ ಗಾಂಧಿ ನೇತೃತ್ವದಲ್ಲಿ ದೇಶಾದ್ಯಂತ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆ ಇಂದು ರಾಜ್ಯಕ್ಕೆ ಆಗಮಿಸಲಿದ್ದು, ಬರಮಾಡಿಕೊಳ್ಳಲು ಕಾಂಗ್ರೆಸ್ ತಯಾರಿ ಜೋರಾಗಿದೆ. ನಾಯಕರನ್ನು ಸ್ವಾಗತಿಸಲು ರಾಜ್ಯ ಕಾಂಗ್ರೆಸ್‌ ನಾಯಕರು ಸರ್ವ ರೀತಿಯಲ್ಲೂ...

ಪ್ರತಿ ಇನ್ಸಸ್ಟಾಗ್ರಾಂ ಪೋಸ್ಟ್ ಗೆ 8 ಕೋಟಿ ರೂ. ಪಡೆಯುವ ವಿರಾಟ್ ಕೊಹ್ಲಿ

ನವದೆಹಲಿ: ವಿರಾಟ್​ ಕೊಹ್ಲಿ ಸಾಮಾಜಿಕ ಜಾಲತಾಣ ಇನ್​ಸ್ಟಾಗ್ರಾಂನಲ್ಲೂ ಹೊಸ ದಾಖಲೆ ಬರೆದಿದ್ದಾರೆ. ಇನ್​ಸ್ಟಾಗ್ರಾಂನಲ್ಲಿ ಅವರು ಪ್ರತಿ ಪ್ರಾಯೋಜಿತ ಪೋಸ್ಟ್​ಗೆ ಬರೋಬ್ಬರಿ 8 ಕೋಟಿ ರೂಪಾಯಿ ಚಾರ್ಜ್​ ಮಾಡುತ್ತಿದ್ದಾರೆ. ಈ ಮೂಲಕ ಇನ್​ಸ್ಟಾಗ್ರಾಂನಲ್ಲಿ ಗರಿಷ್ಠ ಹಣ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -