spot_img
spot_img
spot_img
18 C
Belagavi
Thursday, September 29, 2022
spot_img

ಕಾನೂನು ಪದವಿಧರರಿಗೆ ತರಬೇತಿಗೆ ಎಸ್‍ಸಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

spot_img

ಬೆಳಗಾವಿ :2022-23 ನೇ ಸಾಲಿಗೆ ಬೆಳಗಾವಿ ಜಿಲ್ಲೆಯ ಪರಿಶಿಷ್ಟ ಜಾತಿಯ ಕಾನೂನು ಪದವಿಧರರಿಗೆ ಆಡಳಿತ ನ್ಯಾಯಾಧಿಕರಣದಲ್ಲಿ ತರಬೇತಿ ನೀಡುವ ಕುರಿತು ಅರ್ಹ ಅಭ್ಯರ್ಥಿಗಳಿಂದ ಷರತ್ತು/ನಿಬಂಧನೆಗೆ ಒಳಗೊಂಡಂತೆ ಮೊದಲ ತಂಡದಲ್ಲಿ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಸಾಮಾಜಿಕ ವೆಬ್‍ಸೈಟ್ www.sw.kar.nic.in. ಭೇಟಿ ನೀಡಬಹುದು. ಆನ್‍ಲೈನ್ ಮೂಲಕ ಸಲ್ಲಿಸಿದ ಅರ್ಜಿಯ ಪ್ರತಿಯನ್ನು ಪ್ರಿಟ್ ತೆಗೆದುಕೊಂಡು ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ ಜಂಟಿ ನಿರ್ದೇಶಕರ ಕಾರ್ಯಾಲಯ, ಸಮಾಜ ಕಲ್ಯಾಣ ಇಲಾಖೆ 1ನೇ ಮಹಡಿ ನೆಹರುನಗರ ಬೆಳಗಾವಿ-590010 ಇವರಿಗೆ ಖುದ್ದಾಗಿ ಅಥವಾ ಅಂಚೆ ಮುಖಾಂತರ ಜೂನ್ 30 2022ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆಯ ದೂರವಾಣಿ ಸಂಖ್ಯೆ 0831-2407245ನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

spot_img

Related News

ಡಿ.ಕೆ.ಶಿವಕುಮಾರ್ ಮನೆ, ಕಚೇರಿ ಮೇಲೆ ಸಿಬಿಐ ದಾಳಿ

ಬೆಂಗಳೂರು: ಇಡಿ ಅಧಿಕಾರಿಗಳ ದಾಳಿಯ ಬಳಿಕ ವಿಚಾರಣೆ ಎದುರಿಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ಕೇಂದ್ರ ತನಿಖಾ ದಳದ ಅಧಿಕಾರಿಗಳು ಡಿ ಕೆ ಶಿವಕುಮಾರ್...

ಮೂರು ಪಡೆಗಳ ಮುಖ್ಯಸ್ಥರಾಗಿ ಅನಿಲ್ ಚವ್ಹಾಣ್ ನೇಮಕ

ನವದೆಹಲಿ: ನಿವೃತ್ತ ಲೆಫ್ಟಿನೆಂಟ್ ಜನರಲ್ ಅನಿಲ್ ಚವ್ಹಾಣ್ ಅವರನ್ನು ನೂತನ ಸಿಡಿಎಸ್ ಆಗಿ ನೇಮಕ ಮಾಡಲಾಗಿದೆ. ಎರಡನೇ ಸಿಡಿಎಸ್ ಅನಿಲ್ ಚವ್ಹಾಣ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಹೆಲಿಕಾಪ್ಟರ್ ದುರಂತದಲ್ಲಿ ಬಿಪಿನ್ ರಾವತ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -