Ad imageAd image

ರಾಜ್ಯದ ಮುಖ್ಯಮಂತ್ರಿಯಾದರೂ ಬಾಡಿಗೆ ಮನೆಯಲ್ಲಿ ವಾಸವಾಗಿದ್ದೇನೆ: ಸಿದ್ದರಾಮಯ್ಯ

ratnakar
ರಾಜ್ಯದ ಮುಖ್ಯಮಂತ್ರಿಯಾದರೂ ಬಾಡಿಗೆ ಮನೆಯಲ್ಲಿ ವಾಸವಾಗಿದ್ದೇನೆ: ಸಿದ್ದರಾಮಯ್ಯ
WhatsApp Group Join Now
Telegram Group Join Now

ಮೈಸೂರು: ನಗರದಲ್ಲಿಂದು ಸಾರ್ವಜನಿಕ ಸಭೆಯೊಂದನ್ನು ಉದ್ದೇಶಿಸಿ ಮಾತಾಡಿದ ಸಿದ್ದರಾಮಯ್ಯ ತಾನು ಒಂದು ರಾಜ್ಯದ ಮುಖ್ಯಮಂತ್ರಿಯಾದರೂ ಈಗಲೂ ಒಂದು ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಿರುವುದಾಗಿ ಹೇಳಿದರು.

ಆದರೆ ವಿರೋಧ ಪಕ್ಷದ ನಾಯಕರಿಗೆಲ್ಲ ತನ್ನನ್ನು ಕಂಡು ಹೊಟ್ಟೆಯುರಿ, ಹಾಗಾಗೇ ತನ್ನ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿ ವರ್ಚಸ್ಸು ಕಡಿಮೆ ಮಾಡುವ ಪ್ರಯತ್ನ ಮಾಡುತ್ತಾರೆ,

ಎಲ್ಲ ಜಾತಿ ಮತ್ತು ಧರ್ಮಗಳ ಜನ ತನಗೆ ಒಂದೇ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಸಕಲ ಬಡಜನತೆಗೆ ನ್ಯಾಯ ಒದಗಿಸುವ ಕೆಲಸ ಮಾಡಿದ್ದೇನೆ, ದಶಕಗಳಿಂದ ರಾಜಕಾರಣದಲ್ಲಿದ್ದುಕೊಂಡು ಕಾಯ, ವಾಚಾ, ಮನಸಾ ಬಡಜನರ ಸೇವೆ ಮಾಡಿದ್ದೇನೆ. ತನಗೆ ಜನ ನೀಡುವ ವರ್ಚಸ್ಸು, ಅಧಿಕಾರ ಮತ್ತು ಆಶೀರ್ವಾದ ಬೇಕು ಎಂದು ಸಿದ್ದರಾಮಯ್ಯ ಹೇಳಿದರು

WhatsApp Group Join Now
Telegram Group Join Now
Share This Article