ಬೆಂಗಳೂರು:ವೈರಲ್ ಹರ್ಪಿಸ್ ಇನ್ಫೆಕ್ಷನ್ನಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಡಗೈ ಊದಿಕೊಂಡಿ. ಈ ಹಿನ್ನೆಲೆ ಕಾಂಗ್ರೆಸ್ ನಾಯಕರ ಸಿದ್ದರಾಮಯ್ಯ ಅವರ ನಿವಾಸಕ್ಕೆ ವೈದ್ಯರು ಆಗಮಿಸಿ ಚಿಕಿತ್ಸೆ ನೀಡುತ್ತಿದ್ದಾರೆ.
ಇನ್ನು ಮೇ.13 ವಿಧಾನಸಭೆ ಚುನಾವಣೆ ಫಲಿತಾಂಶ ಹಿನ್ನೆಲೆ ಇಂದು (ಮೇ.12) ಸಂಜೆ ಮೈಸೂರಿಗೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ತೆರಳಲಿದ್ದಾರೆ.