spot_img
spot_img
spot_img
18.7 C
Belagavi
Monday, September 26, 2022
spot_img

ಸಿದ್ದರಾಮಯ್ಯ ಅವರ ಕಿರಿಯ ಸಹೋದರ ರಾಮೇಗೌಡ ನಿಧನ 

spot_img
spot_img

For Breaking News Download App

ಮೈಸೂರು: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಿರಿಯ ಸಹೋದರ ರಾಮೇಗೌಡ ಅವರು ನಿಧನರಾಗಿದ್ದಾರೆ.

ರಾಮೇಗೌಡ ಅವರು ಸಿದ್ದರಾಮಯ್ಯ ಅವರ ಕೊನೆಯ ಸಹೋದರ ಎಂದು ತಿಳಿದುಬಂದಿದೆ. ಮೈಸೂರು ತಾಲೂಕಿನ ಸಿದ್ದರಾಮನಹುಂಡಿ ನಿವಾಸಿಯಾಗಿರುವ 64 ವರ್ಷದ ರಾಮೇಗೌಡ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ, ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.

ರಾಮೇಗೌಡ ಅವರು ಪತ್ನಿ ರುಕ್ಮಿಣಮ್ಮ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿ ಸೇರಿದಂತೆ ಬಂಧುಗಳನ್ನು ಅಗಲಿದ್ದಾರೆ.

For Breaking News Download App

Related News

ನನಗೆ ಭಾಷೆ – ಜಾತಿ ಇಲ್ಲ, ಜನರ ಪ್ರೀತಿ ಒಂದೇ : ಶಾಸಕಿ ಅಂಜಲಿ ನಿಂಬಾಳ್ಕರ್ 

ವರದಿ : ರತ್ನಾಕರ ಗೌಂಡಿ  ಬೆಳಗಾವಿ : ಖಾನಾಪುರ್ ಪಟ್ಟಣದಲ್ಲಿ ಅಂಜಲಿ ನಿಂಬಾಳ್ಕರ್ ನೇತೃತ್ವದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಹಾಗೂ ಮಹಾರಾಷ್ಟ್ರ ಏಕೀಕರಣ ಸಮಿತಿಯ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ 60...

ಬೆಳಗಾವಿ : ಭೀಕರ ಅಪಘಾತದಲ್ಲಿ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವು 

ಬೆಳಗಾವಿ: ಕಾರು ಮತ್ತು ಬೈಕ್​ಗೆ, ಲಾರಿ ಡಿಕ್ಕಿ ಹೊಡೆದ ಪರಿಣಾಮ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಬೂದಿಗೊಪ್ಪ ಕ್ರಾಸ್​ನಲ್ಲಿ ನಡೆದಿದೆ. ರುಕ್ಮಿಣಿ ಹಳಕಿ(48) ಅಕ್ಷತಾ ಹಳಕಿ(22), ಕಾರು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -